
ಕಾಸರಗೋಡು (ಕೇರಳ) – ಕಾಸರಗೋಡು ಜಿಲ್ಲೆಯ ಸಂಗೀತಾ ಪಿ.ವಿ. (೩೫ ವರ್ಷ) ಎಂಬ ಮಹಿಳೆ ತಾನು ಅಂಗವಿಕಲೆ ಮತ್ತು ಮುಸ್ಲಿಂ ಯುವಕನೊಂದಿಗೆ ವಿವಾಹವಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರಿಂದ ತನ್ನ ತಂದೆ ತನ್ನನ್ನು ಮನೆಯಲ್ಲಿ ಕೂಡಿ ಹಾಕಿದ್ದಾರೆ; ಎಂದು ಆರೋಪಿಸಿದ್ದಾರೆ. ಆದರೆ, ಕುಟುಂಬವು ಪತ್ರಿಕಾಗೋಷ್ಠಿ ನಡೆಸಿ ಈ ಆರೋಪಗಳನ್ನು ನಿರಾಕರಿಸಿದೆ. ಸಂಗೀತಾ ಅವರ ತಂದೆ ಪಿ.ವಿ. ಭಾಸ್ಕರನ್ ಅವರು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ ವಾದಿ) ದ ಸ್ಥಳೀಯ ನಾಯಕರಾಗಿದ್ದಾರೆ. ಈ ಕಾರಣದಿಂದ ಸಂಗೀತಾ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಂಗೀತಾ ಪಿ.ವಿ. ಅವರು, ತಮ್ಮ ವಿಷಯದಲ್ಲಿ ಪೊಲೀಸ್ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ, ಏಕೆಂದರೆ ತಮ್ಮ ತಂದೆ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ ವಾದಿ) ಪ್ರಭಾವಿ ನಾಯಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಪಾದಕೀಯ ನಿಲುವುತಮ್ಮ ಸ್ವಂತ ಮಗಳ ವಿಷಯದಲ್ಲಿ ‘ಲವ್ ಜಿಹಾದ್’ ನಂತಹ ಘಟನೆ ನಡೆಯುತ್ತಿರುವಾಗ ಅದನ್ನು ವಿರೋಧಿಸುವ ಕಮ್ಯುನಿಸ್ಟರು, ಇತರ ಹಿಂದೂ ಯುವತಿಯರ ವಿಷಯದಲ್ಲಿ ಮಾತ್ರ ಮುಸ್ಲಿಮರ ಪರ ನಿಲ್ಲುತ್ತಾರೆ ಎಂಬುದನ್ನು ಗಮನಿಸಬೇಕು! |
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !