ಬಜರಂಗ ದಳದ ದೂರಿನ ನಂತರ ಪ್ರಕರಣ ದಾಖಲು
(ಟಿಪ್ಪಣಿ: ವೈ-ಫೈ ಎಂದರೆ ತಂತಿರಹಿತ ಅಂತರ್ಜಾಲ ಸಂಪರ್ಕ)

ಬೆಂಗಳೂರು – ಅಕ್ಟೋಬರ್ 29 ರಂದು ಜಿಗಣಿ ಪೊಲೀಸ್ ಠಾಣೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಹೆಸರಿನ ವೈ-ಫೈ ಬಳಕೆದಾರರ ವಿರುದ್ಧ ಬಜರಂಗ ದಳವು ದೂರು ದಾಖಲಿಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಬೆಂಗಳೂರು ನಗರದ ಹೊರವಲಯದ ಜಿಗಣಿ ಸಮೀಪದ ಕಲ್ಲುಬಾಲು ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗಿದೆ.
ಮೊಬೈಲ್ ನಲ್ಲಿ ವೈ-ಫೈ ನೆಟ್‌ವರ್ಕ್‌ಗಳನ್ನು ಹುಡುಕುವಾಗ ನೆರೆಹೊರೆಯ ಬಳಕೆದಾರರ ಗುರುತು ಕಾಣಿಸುತ್ತದೆ ಮತ್ತು ಅದರಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಹೆಸರಿನ ನೆಟ್ ವರ್ಕ್ ಕೂಡ ಕಂಡುಬಂದಿದೆ. ಈ ಪ್ರದೇಶದಲ್ಲಿ ರಾಷ್ಟ್ರ ವಿರೋಧಿ ಮನಃಸ್ಥಿತಿಯ ಜನರು ಸಕ್ರಿಯರಾಗಿರಬಹುದು ಎಂದು ಬಜರಂಗ ದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!