
ಸಿಯೋಲ್ (ದಕ್ಷಿಣ ಕೊರಿಯಾ) – ಪ್ರಧಾನಿ ಮೋದಿ ಅವರು ಬಹಳ ದೃಢ ನಾಯಕರಾಗಿದ್ದಾರೆ; ಅವರು ನೋಡಲು ಸುಂದರವಾಗಿದ್ದಾರೆ; ಆದರೆ ಅವರು ಅಷ್ಟೇ ಗಟ್ಟಿಗರು ಕೂಡ ಹೌದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದರು. ‘ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ’ದ (‘ಎಪೆಕ್’ನ) ವ್ಯಾಪಾರ ನಾಯಕರೊಂದಿಗೆ ನಡೆದ ಮಧ್ಯಾಹ್ನದ ಊಟದ ಸಮಯದಲ್ಲಿ ಟ್ರಂಪ್ ಅವರು ಮೋದಿಯವರನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸುವಲ್ಲಿ ತಾವು ಪಾತ್ರವಹಿಸಿದ್ದೇವೆ ಎಂದು ಮತ್ತೊಮ್ಮೆ ಹೇಳಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation