|

ನವದೆಹಲಿ – ೨೦೨೦ ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ೧೭೭ ಪುಟಗಳ ಅಫಿಡವಿಟ್ ಸಲ್ಲಿಸಿದ್ದಾರೆ. ಇದರಲ್ಲಿ ಉಮರ್ ಖಾಲಿದ್, ಶರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಇತರ ಆರೋಪಿಗಳ ಜಾಮೀನು ಅರ್ಜಿಗಳನ್ನು ವಿರೋಧಿಸಲಾಗಿದೆ. ಈ ಗಲಭೆಗಳನ್ನು ‘ದಿಢೀರ್ ಆದ ಪ್ರತಿಭಟನೆಯ ಪರಿಣಾಮ’ ಎಂದು ಹೇಳುವ ಬದಲು, ಪೊಲೀಸರು ಇದನ್ನು ‘ಒಂದು ಸುಸಂಘಟಿತ ಅಧಿಕಾರ ಬದಲಾವಣೆ ಪಿತೂರಿ’ ಎಂದು ಕರೆದಿದ್ದಾರೆ. ಪೊಲೀಸರ ಪ್ರಕಾರ, ಈ ಹಿಂಸಾಚಾರವು ಭಾರತದ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡಲು ಮತ್ತು ದೇಶದ ಅಂತಾರಾಷ್ಟ್ರೀಯ ವರ್ಚಸ್ಸಿಗೆ ಮಸಿ ಬಳಿಯಲು ಉದ್ದೇಶಪೂರ್ವಕವಾಗಿ ರೂಪಿಸಲ್ಪಟ್ಟಿದೆ.
🚨 BIG REVELATION!
The 2020 #DelhiRiots were a pre-planned conspiracy to overthrow the government! 🇮🇳
📜 Delhi Police submit 177-page affidavit to Supreme Court
🚫 Oppose bail pleas of Umar Khalid & Sharjeel Imam#DelhiRiots #Conspiracy #CAA
Video Courtesy: @TimesNow pic.twitter.com/O0eXlXdzDy— Sanatan Prabhat (@SanatanPrabhat) October 30, 2025
ಟ್ರಂಪ್ ಅವರ ಭಾರತ ಭೇಟಿಗೆ ಸಂಬಂಧಿಸಿದ ಪಿತೂರಿ
ಇದರಲ್ಲಿ ಅಮೆರಿಕಾದ ಅಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಈ ಹಿಂಸಾಚಾರವನ್ನು ನಡೆಸಲಾಯಿತು ಎಂದು ಹೇಳಲಾಗಿದೆ. ಇದರ ಹಿಂದಿನ ಉದ್ದೇಶವು ಅಂತರರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆಯುವುದು ಮತ್ತು ಭಾರತದ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸುವುದಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧದ ಪ್ರತಿಭಟನೆಯನ್ನು ‘ಭಯೋತ್ಪಾದಕ ವಿಚಾರಗಳನ್ನು ಪ್ರೋತ್ಸಾಹಿಸುವ ಸಾಧನ’ವನ್ನಾಗಿ ಬಳಸಲಾಯಿತು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!