
ಮಂಗಳೂರು – ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ್ದರಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ (ಕೆಎಟಿ) ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಸಂಘದ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ ೧೨ ರಂದು ಲಿಂಗಸೂಗೂರು ನಗರದಲ್ಲಿ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಪ್ರವೀಣ್ ಅವರು ಈ ಪಥಸಂಚಲನದಲ್ಲಿ ಸಂಘದ ಸ್ವಯಂಸೇವಕರ ಗಣವೇಶ ಧರಿಸಿ, ಕೈಯಲ್ಲಿ ದಂಡ ಹಿಡಿದು ಭಾಗವಹಿಸಿದ್ದರು. ಈ ಕಾರಣಕ್ಕಾಗಿ ರಾಜ್ಯ ಸರಕಾರ ಅವರನ್ನು ಅಮಾನತುಗೊಳಿಸುವ ಆದೇಶವನ್ನು ಹೊರಡಿಸಿತ್ತು.
🛑 KSAT Checkmates Congress Over Action on RSS Swayam sevak
🏛️ KSAT stays suspension of PDO Praveen Kumar, who was punished for joining an RSS Path Sanchalan in Lingasugur.
💪 Backed by BJP MP @Tejasvi_Surya the move is being hailed as a victory for RSS ideals and a major… https://t.co/lj5B8MOlwf pic.twitter.com/Tty92dcUJR
— Sanatan Prabhat (@SanatanPrabhat) October 30, 2025
ಅಮಾನತುಗೊಂಡ ನಂತರ ಭಾಜಪ ಸಂಸದ ತೇಜಸ್ವಿ ಸೂರ್ಯ ಅವರು ಪ್ರವೀಣ ಅವರೊಂದಿಗೆ ಚರ್ಚಿಸಿ,
My law office had challenged the arbitrary suspension of PDO Praveen Kumar for participating in the RSS Pathasanchalana in Lingasugur, Raichur, before the Hon’ble Karnataka State Administrative Tribunal.
KSAT has today stayed the suspension order which was mechanically passed… https://t.co/uCaXnbTwlQ
— Tejasvi Surya (@Tejasvi_Surya) October 30, 2025
ಕಾನೂನುಬಾಹಿರ ಮತ್ತು ನಿಯಮಬಾಹಿರ ಅಮಾನತಿಗೆ ಆಕ್ಷೇಪಿಸಲು ನಾನು ವೈಯಕ್ತಿಕವಾಗಿ ಸಂಬಂಧಿಸಿದ ನ್ಯಾಯಾಧೀಕರಣ ಮತ್ತು ನ್ಯಾಯಾಲಯದಲ್ಲಿ ಹಾಜರಿರುತ್ತೇನೆ ಎಂದು ಭರವಸೆ ನೀಡಿದರು.
ಸಂಪಾದಕೀಯ ನಿಲುವುಕರ್ನಾಟಕದ ಸಂಘ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತೀವ್ರ ಮುಖಭಂಗ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!