ಆಪಾದಿತ ಪ್ರಚೋದನಕಾರಿ ಬರಹ ಪ್ರಸಾರ ಮಾಡಿದ ಆರೋಪದ ಮೇಲೆ ಕ್ರಮ

ಮಂಗಳೂರು – ಸಾಮಾಜಿಕ ಜಾಲತಾಣಗಳಲ್ಲಿ ಆಪಾದಿತ ಪ್ರಚೋದನಕಾರಿ ಬರಹ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ (ವಿ.ಹಿಂ.ಪ.) ನಾಯಕ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶರಣ್ ಪಂಪ್‌ವೆಲ್ ಅವರಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಲಾಗಿದೆ.
🚨 VHP leader Sharan Pumpwell arrested in Karnataka for allegedly sharing a “provocative” post!
🗣️ “We will not tolerate attempts to oppress Hindus in the district.” — BJP MLA @vedavyasbjp
🔥 The arrest has sparked outrage, with many accusing the Congress govt of targeting… pic.twitter.com/NgxiMRKfBm
— Sanatan Prabhat (@SanatanPrabhat) October 31, 2025
ಅವರ ವಿರುದ್ಧ ‘ಸೊಮೋಟೋ’ (ಪೊಲೀಸರು ತಾವಾಗಿಯೇ ಮೊಕದ್ದಮೆ ದಾಖಲಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶರಣ್ ಪಂಪ್‌ವೆಲ್ ಅವರನ್ನು ಬಂಧಿಸುತ್ತಿದ್ದಂತೆ ಶಾಸಕ ವೇದವ್ಯಾಸ ಕಾಮತ್ ಮತ್ತು ಭಾಜಪ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಂಪಾದಕೀಯ ನಿಲುವುರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಹಿಂದುತ್ವನಿಷ್ಠರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಭಾಜಪ ಆಡಳಿತವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಕ್ರಮ ಕೈಗೊಳ್ಳುವಂತೆ ಯಾರಾದರೂ ಒತ್ತಾಯಿಸಿದರೆ, ಅದರಲ್ಲಿ ತಪ್ಪೇನು? |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein