
ಅಮರಾವತಿ – ಅಮರಾವತಿ ಜಿಲ್ಲೆಯಲ್ಲಿ ನಾಪತ್ತೆಯಾಗಿರುವ 504 ಬಾಂಗ್ಲಾದೇಶಿ, ರೋಹಿಂಗ್ಯಾ ಮತ್ತು ಅಕ್ರಮ ನಾಗರಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾಜಪದ ಮಾಜಿ ಸಂಸದ ಕಿರಿಟ ಸೋಮಯ್ಯ ಅವರ ಮುಂದಾಳತ್ವದಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಇದರಲ್ಲಿ 485 ಮುಸಲ್ಮಾನರು ಮತ್ತು 19 ಹಿಂದೂಗಳು ಸೇರಿದ್ದಾರೆ.
ಅಮರಾವತಿ ಮಹಾನಗರ ಪಾಲಿಕೆಯು 1 ಸಾವಿರದ 709 ಜನನ ಪ್ರಮಾಣಪತ್ರಗಳನ್ನು ಅಕ್ರಮವಾಗಿ ನೀಡಿತ್ತು. ಅವುಗಳನ್ನು ರದ್ದುಪಡಿಸಿ ಮರಳಿ ಪಡೆಯಲು ಕ್ರಮಗಳು ನಡೆಯುತ್ತಿವೆ ಎಂದು ಕಿರಿಟ ಸೋಮಯ್ಯ ಅವರು ಮಾಹಿತಿ ನೀಡಿದ್ದರು.
ಸಂಪಾದಕೀಯ ನಿಲುವುಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಿದರೆ ಮಾತ್ರ ಇಂತಹ ಘಟನೆಗಳಿಗೆ ಕಡಿವಾಣ ಬೀಳುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!