
ಬೆಂಗಳೂರು – ಸಂಕಟಗಳನ್ನು ನಿವಾರಿಸುವ ಶ್ರೀ ಹನುಮಂತ ದೇವರ ಪವಿತ್ರ ಜನ್ಮಸ್ಥಳ, ಅಪೂರ್ವ ನೈಸರ್ಗಿಕ ಸೌಂದರ್ಯದಿಂದ ಕೂಡಿದ ನಾಡು, ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಮತ್ತು ಗೌರವಯುತ ಪರಂಪರೆಯನ್ನು ಉಳಿಸಿಕೊಂಡಿರುವ ಕರ್ನಾಟಕ ರಾಜ್ಯದ ಸ್ಥಾಪನಾದಿನದ ನಿಮಿತ್ತ ಸಮಸ್ತ ಕರ್ನಾಟಕದ ಜನರಿಗೆ ಶುಭಾಶಯಗಳು, ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ್ದಾರೆ.
ಈ ಪವಿತ್ರ ನಾಡು ಯಾವಾಗಲೂ ಸುಖ, ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಯಿಂದ ಪ್ರಕಾಶಿಸಲಿ ಎಂದು ಮಾರುತಿನಂದನನಲ್ಲಿ ಪ್ರಾರ್ಥಿಸುತ್ತೇನೆ, ಎಂದೂ ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!