(‘ಎನ್‌ಸಿಇಆರ್‌ಟಿ’ ಎಂದರೆ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ – ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ)

ನವದೆಹಲಿ – ‘ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ’ (‘ಎನ್‌ಸಿಇಆರ್‌ಟಿ’) ಯ ಶಾಲಾ ಪಠ್ಯಪುಸ್ತಕಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ – ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಮತ್ತು ಕಂಪ್ಯೂಟರ್ ತಂತ್ರಜ್ಞಾನ (ಸಿಟಿ) ವನ್ನು ಮೂರನೇ ತರಗತಿಯ ಪಠ್ಯಕ್ರಮದಲ್ಲಿ ಸೇರಿಸಲಾಗುವುದು, ಹಾಗೂ 6 ರಿಂದ 8 ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಆಯುರ್ವೇದಕ್ಕೆ ಸಂಬಂಧಿಸಿದ ಪಾಠಗಳನ್ನು ಸೇರಿಸಲಾಗುವುದು. ಈ ಬದಲಾವಣೆಗಳನ್ನು 2026-27ನೇ ಶೈಕ್ಷಣಿಕ ವರ್ಷದ ಪಠ್ಯಕ್ರಮದಿಂದ ಮಾಡಲಾಗುವುದು.
1. ಆಯುರ್ವೇದದ ಮೂಲಭೂತ ತತ್ವಗಳನ್ನು ಆರನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗುವುದು, ಇದರಲ್ಲಿ ಆಯುರ್ವೇದದ 20 ಗುಣಲಕ್ಷಣಗಳನ್ನು ಕಲಿಸಲಾಗುವುದು. ಈ ಪಾಠಗಳಲ್ಲಿ ಬಿಸಿ-ತಂಪು, ಹಗುರ-ಭಾರವಾದಂತಹ ಪರಿಕಲ್ಪನೆಗಳನ್ನು ಸಹ ಸ್ಪಷ್ಟಪಡಿಸಲಾಗುವುದು.
2. 8 ನೇ ತರಗತಿಯ ಪಠ್ಯಪುಸ್ತಕದಲ್ಲಿ ದಿನನಿತ್ಯದ ದಿನಚರಿ ಮತ್ತು ಋತುಗಳಿಗೆ ಅನುಗುಣವಾದ ಶಿಸ್ತಿನ ಕುರಿತು ಒಂದು ಅಧ್ಯಾಯವಿರಲಿದೆ. ಈ ಅಧ್ಯಾಯದ ಶೀರ್ಷಿಕೆ ‘ಆಯುರ್ವೇದ – ದೇಹ, ಮನಸ್ಸು ಮತ್ತು ಪರಿಸರದ ಸಮತೋಲನ’ ಎಂಬುದಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ