
ಲಂಡನ್ (ಬ್ರಿಟನ್) – ಬ್ರಿಟನ್‌ನ ಡಾನ್‌ಕಾಸ್ಟರ್‌ನಿಂದ ಲಂಡನ್ ಕಿಂಗ್ಸ್ ಕ್ರಾಸ್‌ಗೆ ಹೋಗುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಮೇಲೆ ಚಾಕುವಿನಿಂದ ದಾಳಿ ನಡೆದಿದ್ದು ೧೦ ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ೯ ಜನರ ಸ್ಥಿತಿ ಚಿಂತಾಜನಕವಾಗಿದೆ. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ದಾಳಿಗೆ ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
🚨🇬🇧 London-bound train horror!
10 passengers stabbed on a moving train — 2 in critical condition 😔
Police have arrested 2 suspects and ruled out terrorism.
🇬🇧 PM Keir Starmer calls the “appalling” attack deeply concerning. 🚆🔪
What’s happening to public safety in the UK?… pic.twitter.com/PbgV01aslO
— Sanatan Prabhat (@SanatanPrabhat) November 2, 2025
ಈ ಘಟನೆಯ ನಂತರ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮಾತನಾಡಿ, “ಇದು ಭಯಾನಕ ಮತ್ತು ಆತಂಕಕಾರಿ ಘಟನೆ. ಈ ದಾಳಿಯಲ್ಲಿ ಗಾಯಗೊಂಡವರ ಜೊತೆ ನಾನಿರುತ್ತೇನೆ. ತುರ್ತು ಸೇವೆಗಳು ಮತ್ತು ಪೊಲೀಸರು ತಕ್ಷಣ ಸ್ಪಂದಿಸಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಈ ಘಟನೆ ನಡೆದ ಪ್ರದೇಶದ ಜನರು ಪೊಲೀಸರ ಸೂಚನೆಗಳನ್ನು ಪಾಲಿಸಬೇಕು,” ಎಂದು ಸೂಚಿಸಿದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ