ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರೋಕ್ಷ ಬೆದರಿಕೆ

ವಾಷಿಂಗ್ಟನ್ (ಅಮೆರಿಕಾ) – ಒಂದು ವೇಳೆ ತೈವಾನ್ ಮೇಲೆ ದಾಳಿ ಮಾಡಿದರೆ, ಅದಕ್ಕೆ ಏನು ಪ್ರತಿಕ್ರಿಯೆ ಸಿಗುತ್ತದೆ ಎಂಬುದು ಅವರಿಗೆ (ಚೀನಾದ ಅಧ್ಯಕ್ಷ ಶೀ ಜಿನ್‌ಪಿಂಗ್ ಅವರಿಗೆ) ತಿಳಿದಿದೆ. ಅವರು ನಮ್ಮ ಸಭೆಯಲ್ಲಿ ಅದರ ಬಗ್ಗೆ ಚರ್ಚಿಸಲಿಲ್ಲ; ಏಕೆಂದರೆ ಅವರಿಗೆ ಅದರ ಪರಿಣಾಮಗಳು ತಿಳಿದಿವೆ, ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾಕ್ಕೆ ಪರೋಕ್ಷ ಬೆದರಿಕೆ ನೀಡಿದ್ದಾರೆ. ಅವರು ಒಂದು ಸುದ್ದಿ ವಾಹಿನಿಗೆ ಸಂದರ್ಶನ ನೀಡುವಾಗ ಮಾತನಾಡುತ್ತಿದ್ದರು.
೧. ಟ್ರಂಪ್ ಅಧ್ಯಕ್ಷನಾಗಿರುವವರೆಗೆ ಚೀನಾ ತೈವಾನ್ ಮೇಲೆ ನಿಯಂತ್ರಣ ಸಾಧಿಸಲು ಯಾವುದೇ ಮಿಲಿಟರಿ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಶೀ ಜಿನ್‌ಪಿಂಗ್ ಭರವಸೆ ನೀಡಿದ್ದರು ಎಂದು ಟ್ರಂಪ್ ದಾವೆ ಮಾಡಿದರು.
೨. ತಮ್ಮ ಮೊದಲ ಅವಧಿಯಲ್ಲಿ ಚೀನಾ ಎಂದಿಗೂ ತೈವಾನ್ ಮೇಲೆ ದಾಳಿ ಮಾಡುವ ಧೈರ್ಯ ಮಾಡಲಿಲ್ಲ; ಏಕೆಂದರೆ ಅವರಿಗೆ ಅಮೆರಿಕಾದ ತೀವ್ರ ಪ್ರತಿಕ್ರಿಯೆಯ ಭಯವಿತ್ತು ಎಂದು ಟ್ರಂಪ್ ಹೇಳಿದ್ದಾರೆ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!