
ನವದೆಹಲಿ – ‘ರಾಷ್ಟ್ರೀಯ ಸುರಕ್ಷಾ ಮತ್ತು ಸಂಸ್ಕೃತಿಕರಣ’ ಈ ಉದ್ದೇಶದಿಂದ ಸನಾತನ ಸಂಸ್ಥೆಯ ವತಿಯಿಂದ ಡಿಸೆಂಬರ್ ೧೩ ಮತ್ತು ೧೪ ರಂದು ದೆಹಲಿಯಲ್ಲಿ ‘ಭಾರತ ಮಂಡಪಮ್’ ಇಲ್ಲಿ ಆಯೋಜಿಸಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ ದ ನಿಮಿತ್ತ ಇತ್ತೀಚಿಗೆ ವಿವಿಧ ಗಣ್ಯರಿಗೆ ಆಮಂತ್ರಣ ನೀಡಲಾಯಿತು.
📢 Invitations extended for the ‘Sanatan Rashtra Shankhanad Mahotsav’ in Delhi this December!@DattaHosabale (Sarkaryavaha, RSS) and @blsanthosh (National General Secretary, BJP) were invited by Sadguru Dr. Pingale ji (@hjsdrpingale), National Guide @HinduJagrutiOrg, and… pic.twitter.com/yBXYFrsHRR
— Sanatan Prabhat (@SanatanPrabhat) November 3, 2025




ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ