(‘ಕೆ-ಸೆಟ್’ ಪರೀಕ್ಷೆ, ಅಂದರೆ ‘ಕರ್ನಾಟಕ ಸ್ಟೇಟ್ ಎಲಿಜಿಬಿಲಿಟಿ ಟೆಸ್ಟ್’ – ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ)

ಬಳ್ಳಾರಿ – ನವೆಂಬರ್ ೨ ರಂದು ನಡೆದ ‘ಕೆ-ಸೆಟ್’ ಪರೀಕ್ಷೆಯ ಸಮಯದಲ್ಲಿ ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ವು ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ ಮತ್ತು ಮೂಗುತಿ, ಹಾಗೆಯೇ ಕೈಯಲ್ಲಿದ್ದ ‘ಬ್ರೇಸ್ಲೆಟ್’, ಮಣಿಕಟ್ಟಿನ ಮೇಲಿನ ಕೆಂಪು ದಾರಗಳನ್ನೂ ತೆಗೆಸಿತು.
ರಾಜ್ಯದ ೧೧ ಜಿಲ್ಲೆಗಳ ೩೧೬ ಕೇಂದ್ರಗಳಲ್ಲಿ ಅಭ್ಯರ್ಥಿಗಳು ‘ಕೆ-ಸೆಟ್’ ಪರೀಕ್ಷೆಯನ್ನು ಬರೆದರು. ಒಟ್ಟು ೩೩ ವಿಷಯಗಳಿಗೆ ನಡೆದ ಈ ಪರೀಕ್ಷೆಗೆ ೧ ಲಕ್ಷ ೩೬ ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!