
ಧುಳೆ – ಇಲ್ಲಿ ಎರಡೂವರೆ ವರ್ಷದ ಬಾಲಕಿಯ ಮೇಲೆ ೮೦ ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಪ್ರಕರಣದಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆ (ವಿಚಾರಣೆ) ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಕಾಮುಕನ ಪರಮಾವಧಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!