
‘ನನಗೆ ಈಗ ಯಾವುದೇ ಪ್ರಶ್ನೆಯ ಉತ್ತರದ ಬಗ್ಗೆ ಜಿಜ್ಞಾಸೆ ಇರುವುದಿಲ್ಲ, ಆದರೂ ನಾನು ಸನಾತನದ ಜ್ಞಾನಪ್ರಾಪ್ತಿ ಮಾಡುವ ಸಾಧಕರಿಗೆ ವಿವಿಧ ಪ್ರಶ್ನೆಗಳನ್ನು ಕೇಳಿ ಅವರಿಂದ ಜ್ಞಾನವನ್ನು ಪಡೆದುಕೊಳ್ಳುತ್ತೇನೆ. ‘ಜಿಜ್ಞಾಸುಗಳಿಗೆ ಜ್ಞಾನ ಸಿಗಲಿ’ ಎಂಬುದೇ ಇದರ ಉದ್ದೇಶವಾಗಿರುತ್ತದೆ. ‘ಆ ಜ್ಞಾನವು ಸರಿಯಾಗಿದೆಯೋ ಇಲ್ಲವೋ’ ಎಂಬುದನ್ನು ಒಮ್ಮೆ ಪರಿಶೀಲಿಸಿ, ನಂತರ ಸನಾತನದ ನಿಯತಕಾಲಿಕೆಗಳು, ಗ್ರಂಥಗಳು ಇವುಗಳ ಮಾಧ್ಯಮದಿಂದ ಸಾಧಕರಿಗೆ ನೀಡುತ್ತೇನೆ. ‘ಜ್ಞಾನದ ಬಗ್ಗೆ ಸಾಧಕರ ಜಿಜ್ಞಾಸೆ ಪೂರ್ಣವಾಗಬೇಕು ಮತ್ತು ಅವರು ಸಾಧನೆಯ ಕಡೆಗೆ ಹೆಚ್ಚು ಹೆಚ್ಚು ಗಮನ ನೀಡಬೇಕು’ ಎಂಬುದೇ ನನ್ನ ಉದ್ದೇಶವಾಗಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ