
ಚೆನ್ನೈ – ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಪುಡುಪಳ್ಳಯಂನಲ್ಲಿರುವ ಪ್ರಾಚೀನ ಶಿವನ ದೇವಸ್ಥಾನದ ಭೂಮಿಯ ಮೇಲೆ ಸರಕಾರಿ ಕಟ್ಟಡದ ಅಕ್ರಮ ನಿರ್ಮಾಣ ನಡೆಯುತ್ತಿದೆ. ಈ ಅಕ್ರಮ ನಿರ್ಮಾಣವನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಸಹಿ ಮಾಡಿದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಈ ಮೊದಲು ಇಲ್ಲಿನ ಆಡಳಿತಕ್ಕೆ ಎರಡು ಮನವಿಗಳನ್ನು ನೀಡಲಾಗಿತ್ತು; ಆದರೆ ಅದರ ಬಗ್ಗೆ ಯಾವುದೇ ಉತ್ತರ ಬಂದಿಲ್ಲ.
ಸಂಪಾದಕೀಯ ನಿಲುವುತಮಿಳುನಾಡಿನಲ್ಲಿ ಹಿಂದುದ್ವೇಷಿ ಸ್ಟಾಲಿನ್ ಸರಕಾರ ಇರುವುದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಚರ್ಚ್ ಅಥವಾ ಮಸೀದಿಗಳ ಭೂಮಿಯ ಮೇಲೆ ಸ್ಟಾಲಿನ್ ಸರಕಾರ ಈ ರೀತಿಯ ಅಕ್ರಮ ನಿರ್ಮಾಣ ಮಾಡುವ ಧೈರ್ಯ ತೋರಿಸಬಹುದೇ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!