ಲಿಂಗಾಯತ ಸಂಘಟನೆಯ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣ

ಧಾರವಾಡ – ಲಿಂಗಾಯತ ಸಂಘಟನೆಯ ಸ್ವಾಮೀಜಿಗಳ ಬಗ್ಗೆ ಅವಮಾನಕರ ಭಾಷಣ ಮಾಡಿದ ಆರೋಪದ ಮೇಲೆ ಕಣೇರಿ ಮಠದ ಪೂ. ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಧಾರವಾಡ ಜಿಲ್ಲೆಗೆ ಪ್ರವೇಶಿಸಲು ಆಡಳಿತವು ನಿಷೇಧ ಹೇರಿದೆ. ಇದಕ್ಕೂ ಮೊದಲು ಇದೇ ಕಾರಣಕ್ಕಾಗಿ ಸ್ವಾಮೀಜಿಗಳಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೂ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು.
🚫 Pujya Kadsiddheshwara Swamiji banned from entering Dharwad District Karnataka
📍 Administration imposes ban over alleged remarks against a Lingayat organisation’s Swamiji.
Protest held in Savadatti and Vijayapura against the ban.
⚖️ Earlier, Swamiji was also banned from… https://t.co/Mk2BCADt4Q pic.twitter.com/50JZQ9SaeS
— Sanatan Prabhat (@SanatanPrabhat) November 6, 2025
ಕಣೇರಿ ಮಠದ ಶ್ರೀಗಳು ನವೆಂಬರ್ 7 ರಂದು ಅಣ್ಣಿಗೇರಿಯ ಕಾರ್ಯಕ್ರಮಕ್ಕೆ ಧಾರವಾಡಕ್ಕೆ ಬರಬೇಕಾಗಿತ್ತು; ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಾಗತಿಕ (ವಿಶ್ವ)ಲಿಂಗಾಯತ ಮಹಾಸಭಾದ ನಾಯಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿಯ ಮೇರೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಪೂ. ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಧಾರವಾಡಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ನೀಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!