ಉತ್ತರಾಖಂಡದಲ್ಲಿ ‘ಲವ್ ಜಿಹಾದ್’ ಪ್ರಕರಣ ಬೆಳಕಿಗೆ

ನೈನಿತಾಲ (ಉತ್ತರಾಖಂಡ) – ಇಲ್ಲಿನ ಮಲ್ಲಿತಾಲ ಪ್ರದೇಶದಲ್ಲಿ ಫೈಜಾನ ಫಾರೂಕಿ ಎಂಬ ಮುಸಲ್ಮಾನ ಯುವಕನು ಹಿಂದೂ ಯುವತಿಯೊಬ್ಬಳನ್ನು ವಂಚಿಸಿ ಅಪಹರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ಯುವತಿಯ ಕುಟುಂಬದವರು ಮಲ್ಲಿತಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
1. ಸಂತ್ರಸ್ತ ಯುವತಿಯ ತಾಯಿ ದೂರಿನಲ್ಲಿ, ಫೈಜಾನ ಫಾರೂಕಿ ಮೊದಲಿನಿಂದಲೂ ತಮ್ಮ ಮಗಳ ಬೆನ್ನು ಹತ್ತಿದ್ದನು. ಆತ ಅವಳ ಶಾಲೆಯ ಹೊರಗೆ ನಿಂತು ಅವಳಿಗೆ ತೊಂದರೆ ಕೊಡುತ್ತಿದ್ದನು. ಅವಳ ಅಪಹರಣದಲ್ಲಿ ಫಾರೂಕಿಯ ಕುಟುಂಬದ ಸದಸ್ಯರ ಪಾತ್ರವೂ ಇರುವ ಸಾಧ್ಯತೆಯಿದೆ, ಎಂದು ತಿಳಿಸಿದ್ದಾರೆ.
2. ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರು ಆರೋಪಿ ಫೈಜಾನ ಫಾರೂಕಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 87 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಪಾದಕೀಯ ನಿಲುವುದೇಶದಲ್ಲಿ ‘ಲವ್ ಜಿಹಾದಿ’ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳದಿರುವುದರಿಂದ ಅವರ ಪ್ರಾಬಲ್ಯ ಹೆಚ್ಚಿದ್ದು, ಅದರ ತೊಂದರೆಯನ್ನು ಹಿಂದೂಗಳು ಅನುಭವಿಸಬೇಕಾಗಿದೆ. ಇದು ಸರಕಾರಿ ವ್ಯವಸ್ಥೆಗೆ ನಾಚಿಕೆಗೇಡಿನ ಸಂಗತಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!