
ಜಕಾರ್ತಾ (ಇಂಡೋನೇಷ್ಯಾ) – ಇಲ್ಲಿನ ಕೆಲಪ ಗಡಿಂಗ್ ಪ್ರದೇಶದ ಶಾಲೆಯೊಂದರ ಒಳಗಿರುವ ಮಸೀದಿಯಲ್ಲಿ ಶುಕ್ರವಾರ (ನವೆಂಬರ್ 7) ಮಧ್ಯಾಹ್ನದ ನಮಾಜ್ ವೇಳೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 54 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದ ಬಳಿ ಪೊಲೀಸರಿಗೆ ಬಾಂಬ್ನ ಭಾಗಗಳು, ರಿಮೋಟ್ ಕಂಟ್ರೋಲ್, ರಿವಾಲ್ವರ್ ಮತ್ತು ಬಂದೂಕುಗಳು ಪತ್ತೆಯಾಗಿವೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid