
ಶ್ರೀನಗರ (ಜಮ್ಮು- ಕಾಶ್ಮೀರ) – ಕುಪ್ವಾರಾ ಜಿಲ್ಲೆಯಲ್ಲಿ ಇತ್ತೀಚೆಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಗಡಿ ನಿಯಂತ್ರಣ ರೇಖೆಯ ಮೂಲಕ ನುಸುಳುವಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಭದ್ರತಾ ಪಡೆಗಳಿಗೆ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ, ಭಯೋತ್ಪಾದಕರು ಭದ್ರತಾ ಪಡೆಯ ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು ಸಹ ಗುಂಡು ಹಾರಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!