
ಕಾಬೂಲ (ಅಫ್ಘಾನಿಸ್ತಾನ) – ತಾಲಿಬಾನ ಸರಕಾರ ಪಾಕಿಸ್ತಾನದ ವಿರುದ್ಧ ಆತ್ಮಾಹುತಿ ದಾಳಿಗಳನ್ನು ನಡೆಸಲು 600ಕ್ಕೂ ಹೆಚ್ಚು ಯುವಕರಿಗೆ ತರಬೇತಿ ನೀಡುತ್ತಿದೆ. ಈ ಆತ್ಮಾಹುತಿ ಜನರನ್ನು ಕಾಬೂಲ್ ವಿಶ್ವವಿದ್ಯಾನಿಲಯ ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳಿಂದ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಯುವಕರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿಗಳಿದ್ದು, ಅವರಿಗೆ ಪಾಕಿಸ್ತಾನದಲ್ಲಿನ ಸೇನಾ ಮತ್ತು ಕಾರ್ಯತಂತ್ರದ ಗುರಿಗಳ ಮೇಲೆ ದಾಳಿ ಮಾಡಲು ತರಬೇತಿ ನೀಡಲಾಗುತ್ತಿದೆ.
ಪಾಕಿಸ್ತಾನಿ ಸುದ್ದಿ ಸಂಸ್ಥೆಗಳ ವರದಿಗಳ ಪ್ರಕಾರ, ಬಂಧಿತ ತಾಲಿಬಾನ ಭಯೋತ್ಪಾದಕ ನೈಮತುಲ್ಲಾ ಎಂಬಾತ ವಿಚಾರಣೆಯಲ್ಲಿ, ತನ್ನನ್ನು ಕಂದಹಾರದಿಂದ ಕರೆತರಲಾಗಿತ್ತು ಮತ್ತು ಪಾಕಿಸ್ತಾನದಲ್ಲಿ ದಾಳಿ ನಡೆಸಲು ತರಬೇತಿ ನೀಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾನೆ. ಕೆಲವು ತಾಲಿಬಾನ ಗುಂಪುಗಳು ವಿಶ್ವವಿದ್ಯಾನಿಲಯಗಳಲ್ಲಿನ ಧಾರ್ಮಿಕ ಗುಂಪುಗಳು ಮತ್ತು ಅಧ್ಯಯನ ಮಂಡಳಿಗಳ ಮೂಲಕ ವಿದ್ಯಾರ್ಥಿಗಳನ್ನು ಕಟ್ಟರವಾದಿಗಳನ್ನಾಗಿ ಪರಿವರ್ತಿಸುತ್ತಿವೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara