
ಪಟಿಯಾಲಾ (ಪಂಜಾಬ್) – ಅತ್ಯಾಚಾರದ ಪ್ರಕರಣದ ಆರೋಪಿಯಾಗಿರುವ ಪಟಿಯಾಲಾ ಜಿಲ್ಲೆಯ ಸನೌರ್ (ಮತದಾರರ) ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಪಠಾಣ್‌ಮಾಜ್ರಾ ದೇಶ ಬಿಟ್ಟು ಆಸ್ಟ್ರೇಲಿಯಾಗೆ ಪರಾರಿಯಾಗಿದ್ದಾರೆ. ಕಳೆದ 2 ತಿಂಗಳಿಂದ ಪಂಜಾಬ್ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು.
ಆಸ್ಟ್ರೇಲಿಯಾದಲ್ಲಿ ಪಠಾಣ್‌ಮಾಜ್ರಾ ಅವರು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ಈ ಪ್ರಕರಣವನ್ನು ಸುಳ್ಳು ಎಂದು ಕರೆದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರಕಾರದ ವಿರುದ್ಧ ಟೀಕೆ ಮಾಡಿದರು. ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪಂಜಾಬ್‌ನ ಸಮಸ್ಯೆಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆಪ್ ನ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಏನು ಹೇಳುತ್ತಾರೋ ಅದನ್ನೇ ಮಾನ್ ಅವರು ಮಾಡುತ್ತಾರೆ. ಸರಕಾರದಲ್ಲಿ ಶಾಸಕರಿಗೆ ಯಾವುದೇ ಬೆಲೆ ಇಲ್ಲ. ಶಾಸಕರ ಧ್ವನಿಯನ್ನು ಅಡಗಿಸಲು ಸರಕಾರ ಈ ಎಲ್ಲಾ ಪಿತೂರಿಯನ್ನು ಸೃಷ್ಟಿಸಿದೆ” ಎಂದು ಹೇಳಿದರು.
ಸಂಪಾದಕೀಯ ನಿಲುವು
|
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage