
ಕಲಬುರಗಿ – ಹಗಲಿನಲ್ಲಿ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಆರಿಫ್ ರಾತ್ರಿಯಲ್ಲಿ ಮನೆಗಳ್ಳತನ ಮಾಡಿ ಚಿನ್ನಾಭರಣಗಳನ್ನು ಕದಿಯುತ್ತಿದ್ದನು. ಈತನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಹಲವು ಸ್ಥಳಗಳಲ್ಲಿ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರುಗಳು ಬಂದಿದ್ದವು. ಪೊಲೀಸರು ಆರಿಫ್ನಿಂದ 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಪಾದಕೀಯ ನಿಲುವು
|
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ