ಸಂಘದ ಪಥಸಂಚಲನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಇದಕ್ಕೆ ಅನುಮತಿ ನೀಡಿದ್ದಾರೆಯೇ? – ಭಾಜಪದ ಪ್ರಶ್ನೆ

ಬೆಂಗಳೂರು – ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೆಲವು ಮುಸಲ್ಮಾನರು ನಮಾಜ್ ಮಾಡುತ್ತಿರುವ ವಿಡಿಯೋವನ್ನು ಭಾಜಪದ ರಾಜ್ಯ ವಕ್ತಾರ ವಿಜಯ ಪ್ರಸಾದ್ ಅವರು ‘ಎಕ್ಸ್’ (X) ನಲ್ಲಿ ಪ್ರಸಾರ ಮಾಡಿದ್ದಾರೆ.
How is this even allowed inside the T2 Terminal of Bengaluru International Airport?
Hon’ble Chief Minister @siddaramaiah and Minister @PriyankKharge do you approve of this?Did these individuals obtain prior permission to offer Namaz in a high-security airport zone?
Why is it… pic.twitter.com/iwWK2rYWZa— Vijay Prasad (@vijayrpbjp) November 9, 2025
ಸರಕಾರಕ್ಕೆ ಭದ್ರತೆಯ ಚಿಂತೆ ಇಲ್ಲವೇ?
ವಿಜಯ ಪ್ರಸಾದ್ ಅವರು, ‘ಈ ಜನರು ಅತಿ ಹೆಚ್ಚು ಭದ್ರತೆ ಇರುವ ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡಲು ಅನುಮತಿ ತೆಗೆದುಕೊಂಡಿದ್ದರೇ? ವಿಮಾನ ನಿಲ್ದಾಣದ ‘ಟರ್ಮಿನಲ್ 2′ ರಲ್ಲಿ ಇದಕ್ಕೆ ಹೇಗೆ ಅನುಮತಿ ನೀಡಬಹುದು? ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಇದನ್ನು ಅನುಮೋದಿಸುತ್ತಾರೆಯೇ? ರಾಷ್ಟ್ರೀಯ ಸ್ವಯಂಸೇವಕ ಸಂಘವು ಸರಕಾರಿ ಅಧಿಕಾರಿಗಳಿಂದ ಅನುಮತಿ ಪಡೆದ ನಂತರ ಪಥಸಂಚಲನ ಮಾಡಿದಾಗ, ಸರಕಾರ ಏಕೆ ಆಕ್ಷೇಪಿಸುತ್ತದೆ? ಮತ್ತು ನಮಾಜ್‌ನಂತಹ ವಿಷಯಗಳ ಕಡೆಗೆ ಏಕೆ ಕಣ್ಣುಮುಚ್ಚಿ ಕುಳಿತುಕೊಳ್ಳುತ್ತದೆ? ಇಂತಹ ಸೂಕ್ಷ್ಮ ಪ್ರದೇಶದಲ್ಲಿ ಇದು ಗಂಭೀರ ಭದ್ರತಾ ಕಾಳಜಿ ಅಲ್ಲವೇ?’, ಎಂದು ಪ್ರಶ್ನಿಸಿದ್ದಾರೆ.
ಸಂಪಾದಕೀಯ ನಿಲುವುಈಗ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದಕ್ಕೆ ಕಾನೂನು ಮೂಲಕ ನಿಷೇಧ ಹೇರಬೇಕು ಮತ್ತು ನಿಷೇಧವನ್ನು ಉಲ್ಲಂಘಿಸುವವರಿಂದ ಲಕ್ಷಾಂತರ ರೂಪಾಯಿ ದಂಡವನ್ನು ವಸೂಲಿ ಮಾಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!