
ಮುಂಬಯಿ – ಅಂಧೇರಿಯ ಸಾಜಿದಾ ಶೇಖ್ ಎಂಬವರನ್ನು ಗಂಭೀರ ಸ್ಥಿತಿಯಲ್ಲಿ ಅಪಘಾತ ವಿಭಾಗಕ್ಕೆ ಕರೆತರಲಾಗಿತ್ತು. ನಂತರ ಆಕೆ ಸಾವನ್ನಪ್ಪಿದ್ದಾರೆಂದು ಘೋಷಿಸಲಾಯಿತು. ಆಗ ಕರ್ತವ್ಯದಲ್ಲಿದ್ದ ಡಾ.ಗೌರವ್ ಆನಂದಗಾಂವಕರ್ ಮತ್ತು ಡಾ.ಪ್ರಶಾಂತ್ ಭಡಕೆ ಅವರ ಮೇಲೆ, ಸಾಜಿದಾ ಶೇಖ್ ಅವರ ಮಗ ಸಮೀರ್ ಅಬ್ದುಲ್ ಜಬ್ಬಾರ್ ಶೇಖ್ ಎಂಬಾತ ಹಲ್ಲೆ ಮಾಡಿದನು. ಈ ಮತಾಂಧ ಸಮೀರ್ ಶೇಖ್‌ನನ್ನು ಈಗ ಬಂಧಿಸಲಾಗಿದೆ. ಈ ಘಟನೆ ನಡೆಯುತ್ತಿದ್ದಾಗ, ಸಹೋದ್ಯೋಗಿಗಳನ್ನು ರಕ್ಷಿಸಲು ಪ್ರಯತ್ನಿಸಿದ ನಿವಾಸಿ ವೈದ್ಯ ಡಾ. ಕರಣ್ ಅವರಿಗೆ ಮುಖ, ಕಣ್ಣು, ಎದೆ ಮತ್ತು ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.
ಈ ಘಟನೆಯ ನಂತರ, ನಿವಾಸಿ ವೈದ್ಯರು ಮತ್ತು ಇತರೆ ವೈದ್ಯರು ರಜೆ ತೆಗೆದುಕೊಂಡು ಕೆಲಸಕ್ಕೆ ಹಾಜರಾಗಲಿಲ್ಲ. ಈ ಹಲ್ಲೆಯ ಬಳಿಕ ಆಸ್ಪತ್ರೆಯ ಭದ್ರತಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಸಶಸ್ತ್ರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಮುಂಬಯಿ ಮಹಾನಗರ ಪಾಲಿಕೆ ಆಡಳಿತಕ್ಕೆ ‘ಮಾರ್ಡ್’ (ಮೆಡಿಕಲ್ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್) ನವೆಂಬರ್ 10 ರ ಸಂಜೆ 5 ಗಂಟೆಯವರೆಗೆ ಗಡುವು ನೀಡಿದೆ.
ಸಂಪಾದಕೀಯ ನಿಲುವುಬಹುಸಂಖ್ಯಾತ ಹಿಂದೂ ತೆರಿಗೆದಾರರ ಹಣದಿಂದ ನಡೆಯುವ ಸರಕಾರಿ ಆಸ್ಪತ್ರೆಗಳಲ್ಲಿ ಬಹುಸಂಖ್ಯಾತ ವೈದ್ಯರೂ ಹಿಂದೂಗಳೇ ಇರುತ್ತಾರೆ. ಈ ಆಸ್ಪತ್ರೆಗಳಲ್ಲಿ ಹೆಚ್ಚಿನ ಮುಸ್ಲಿಮರು ಚಿಕಿತ್ಸೆ ಪಡೆದು ಗುಣಮುಖರಾಗುತ್ತಾರೆ; ಆದರೆ, ವೈದ್ಯರ ಮೇಲೆ ಹಲ್ಲೆ ಮಾಡುವವರು ಹೆಚ್ಚಾಗಿ ಮತಾಂಧರಾಗಿರುತ್ತಾರೆ ಎಂಬುದೇ ಗಮನಕ್ಕೆ ಬರುತ್ತದೆ. ಹಾಗಾಗಿ, ಇನ್ನು ಮುಂದೆ ಸರಕಾರಿ ಆಸ್ಪತ್ರೆಗಳಲ್ಲಿ ಮತಾಂಧರಿಗೆ ಚಿಕಿತ್ಸೆ ನೀಡಬೇಕೋ ಬೇಡವೋ ಎಂಬ ಬಗ್ಗೆ ಯಾರಾದರೂ ಯೋಚಿಸಿದರೆ ಅದರಲ್ಲಿ ತಪ್ಪೇನಿದೆ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!