|
ಹಾಪುರ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ನವೆಂಬರ್ 10 ರ ಮುಂಜಾನೆ ಪೊಲೀಸ ಮತ್ತು ಗೋ ಕಳ್ಳಸಾಗಾಣಿಕೆದಾರರ ನಡುವೆ ನಡೆದ ಚಕಮಕಿಯಲ್ಲಿ ಆರೋಪಿ ಹಸೀನ ಸತ್ತನು. ಪೊಲೀಸರಿಗೆ ಕೆಲವು ಗೋ ಕಳ್ಳ ಸಾಗಾಣಿಕೆದಾರರು ಗೋವುಗಳ ಕಳ್ಳಸಾಗಣೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡವು ಪ್ರದೇಶವನ್ನು ಸುತ್ತುವರಿಯಿತು. ಪೊಲೀಸರನ್ನು ನೋಡಿದ ಕೂಡಲೇ ಹಸೀನ ಗುಂಡು ಹಾರಿಸಲು ಪ್ರಾರಂಭಿಸಿದನು. ಪೊಲೀಸರು ಪ್ರತ್ಯುತ್ತರವಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಆತ ಗಾಯಗೊಂಡನು. ತಕ್ಷಣವೇ ಆತನನ್ನು ಧೌಲಾನಾದ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಆತನು ಮೃತಪಟ್ಟನು.
ಹಸೀನ ಸಂಬಲ್ ಜಿಲ್ಲೆಯ ಮೈನೋಟಾ ಗ್ರಾಮದ ನಿವಾಸಿಯಾಗಿದ್ದನು. ಆತ ಕುಖ್ಯಾತ ಅಪರಾಧಿಯಾಗಿದ್ದನು. ಆತನ ವಿರುದ್ಧ ಕೊಲೆ, ಗ್ಯಾಂಗ್ ವಾರ್, ಗೋಹತ್ಯೆ ಇತ್ಯಾದಿ ಪ್ರಕರಣಗಳಲ್ಲಿ 24 ಕ್ಕೂ ಹೆಚ್ಚು ಅಪರಾಧಗಳು ದಾಖಲಾಗಿದ್ದವು. ಆತನ ಬಂಧನಕ್ಕಾಗಿ 50 ಸಾವಿರ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು.
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಮಾತ್ರ ಗೋ ಕಳ್ಳಸಾಗಾಣಿಕೆದಾರರ ವಿರುದ್ಧ ಇಂತಹ ಕಠಿಣ ಕ್ರಮ ಜರುಗುತ್ತದೆ ಎಂಬುದನ್ನು ಗಮನಿಸಬೇಕು! |

‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !