ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಮಾಹಿತಿ ಸಂಗ್ರಹಿಸುವುದು, ಅದರ ಅಂಕಿಅಂಶಗಳ ವಿಶ್ಲೇಷಣೆ (Statistical analysis) ಮಾಡುವುದು ಮತ್ತು ನಂತರ ನಿಷ್ಕರ್ಷಕ್ಕೆ ಬರುವುದು’ ಇದು ಪಾಶ್ಚಾತ್ಯರ ಸಂಶೋಧನಾ ಪದ್ಧತಿಯಾಗಿದೆ. ಇದಕ್ಕೆ ಅನೇಕ ವರ್ಷಗಳು ಬೇಕು. ತದ್ವಿರುದ್ಧ ಸಾಧನೆಯಲ್ಲಿ ಪ್ರಗತಿಯಾದರೆ ಕ್ಷಣಾರ್ಧದಲ್ಲಿ ಜಗತ್ತಿನ ಯಾವುದೇ ಪ್ರಶ್ನೆಗೆ ಉತ್ತರ ಸಿಗುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !