
ಢಾಕಾ (ಬಾಂಗ್ಲಾದೇಶ) – ಭಾರತ ಮತ್ತು ಪಾಕಿಸ್ತಾನಗಳ ನಂತರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿಯೂ ಬಾಂಬ್ ಸ್ಫೋಟಗಳು ಸಂಭವಿಸಿವೆ. ನಗರದ ವಿವಿಧ ೧೧ ಪ್ರದೇಶಗಳಲ್ಲಿ ಈ ಬಾಂಬ್ ಸ್ಫೋಟಗಳು ನಡೆದಿವೆ, ಆದರೆ ಇದರಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
💣 Back-to-Back Blasts Shake the Subcontinent
After the Red Fort blast in Delhi, multiple explosions rocked Dhaka, including one outside Yunus’ Grameen Bank office.
🇧🇩 Political tensions in Bangladesh are soaring; a worrying sign for regional stability.#DhakaBlast #DelhiBlast… pic.twitter.com/4PjvTWVfnN
— Sanatan Prabhat (@SanatanPrabhat) November 11, 2025
೩ ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಸ್ಫೋಟಗಳಲ್ಲಿ ಸ್ಥಳೀಯ ಸ್ಫೋಟಕಗಳನ್ನು ಬಳಸಲಾಗಿದೆ. ಸಾರ್ವಜನಿಕ ಸಾರಿಗೆ, ಮಹಮ್ಮದ್ ಯೂನುಸ್ ಅವರ ಕಚೇರಿ ಮತ್ತು ಸರ್ಕಾರಿ ಕಚೇರಿಗಳು, ಹಾಗೂ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಲಾಗಿತ್ತು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation