ಮುಂದಿನ 5 ವರ್ಷಗಳ ಕಾಲ ಚುನಾವಣೆ ಸ್ಪರ್ಧಿಸಲು ನಿಷೇಧ

ಇಂದೋರ್ (ಮಧ್ಯಪ್ರದೇಶ) – ಲವ್ ಜಿಹಾದ್ ಪ್ರಕರಣದಲ್ಲಿ ಬಂಧಿತರಾಗಿರುವ ಕೌನ್ಸಿಲರ್ ಅನ್ವರ್ ಖಾದ್ರಿ ಅವರನ್ನು 5 ವರ್ಷಗಳ ಕಾಲ ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಅವರು ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲವೆಂದು ಮಹಾನಗರ ಪಾಲಿಕೆ ಆಯುಕ್ತ ಸುಧಾಮ ಖಾಡೆ ಅವರು ಆದೇಶ ಹೊರಡಿಸಿದ್ದಾರೆ. ಮೇಯರ್ ಪುಷ್ಯಮಿತ್ರ ಭಾರ್ಗವ ಅವರು ಖಾದ್ರಿ ವಿರುದ್ಧ ದಾಖಲಾಗಿರುವ ಗಂಭೀರ ಅಪರಾಧಗಳನ್ನು ಪರಿಗಣಿಸಿ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಶಿಫಾರಸು ಮಾಡಿದ್ದರು. ಅನ್ವರ್ ಖಾದ್ರಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳು ದಾಖಲಾಗಿವೆ. ಕೊಲೆ, ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಮತ್ತು ‘ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಅಧಿನಿಯಮ’ದ ವಿವಿಧ ಸೆಕ್ಷನ್‌ಗಳನ್ನು ಸೇರಿಸಲಾಗಿವೆ.
Indore Congress leader Anwar Qadri sacked as corporator for allegedly funding Love J!h@d, barred from elections for 5 years.
He faces 23 criminal cases, including murder and arms violations.
📌Such people deserve life imprisonment. pic.twitter.com/4grenG9K79
— Sanatan Prabhat (@SanatanPrabhat) November 11, 2025
ಹಿಂದೂ ಹುಡುಗಿಯರನ್ನು ಬಲೆಗೆ ಸಿಲುಕಿಸಲು ಹಣಕಾಸು ನೆರವು!
ಹಿಂದೂ ಹುಡುಗಿಯರನ್ನು ವಂಚಿಸಲು ಮುಸ್ಲಿಂ ಯುವಕರಿಗೆ ಅನ್ವರ್ ಖಾದ್ರಿ ಆರ್ಥಿಕ ನೆರವು ನೀಡುತ್ತಿದ್ದನು. ಹಾಗಾಗಿ ಅವನ ಮೇಲೆ ಲವ್ ಜಿಹಾದ್‌ಗೆ ಹಣಕಾಸು ನೆರವು ನೀಡಿದ ಆರೋಪ ಹೊರಿಸಲಾಗಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!