
ಪಲ್ವಲ್ (ಹರಿಯಾಣ) – ಭಾರತವು ಹಿಂದೂ ರಾಷ್ಟ್ರವಾದರೆ ಮತ್ತು ಸನಾತನಿಗಳು ಒಗ್ಗೂಡಿದರೆ, ದೆಹಲಿಯ ಬಾಂಬ್ ಸ್ಫೋಟದಂತಹ ಕೃತ್ಯಗಳಲ್ಲಿ ಯಾರೂ ಭಾಗಿಯಾಗುವುದಿಲ್ಲ ಎಂದು ಮಧ್ಯಪ್ರದೇಶದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ಪತ್ರಕರ್ತರೊಂದಿಗೆ ಮಾತನಾಡುವಾಗ ಪ್ರತಿಕ್ರಿಯಿಸಿದ್ದಾರೆ. ಅವರ ‘ಸನಾತನ ಹಿಂದೂ ಏಕತಾ ಪಾದಯಾತ್ರೆ’ ಇಲ್ಲಿಗೆ ತಲುಪಿದಾಗ ಅವರು ಮಾತನಾಡುತ್ತಿದ್ದರು.
🕉️ “If India stands as one Hindu Nation, there will be no bomb blasts.”
– Dhirendra Krishna Shastri on the #DelhiBlast 🇮🇳#HinduRashtra #TerrorAttack
बागेश्वर धाम सरकार l पंडित धीरेंद्र शास्त्री pic.twitter.com/D1Bp6KACiv— Sanatan Prabhat (@SanatanPrabhat) November 12, 2025
ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು, ಹಿಂದೂಗಳ ಏಕತೆಯ ಅರ್ಥ ‘ವಸುಧೈವ ಕುಟುಂಬಕಂ’ (ಸಂಪೂರ್ಣ ಭೂಮಿಯೇ ಒಂದು ಕುಟುಂಬ) ಮತ್ತು ‘ಅಹಿಂಸಾ ಪರಮೋ ಧರ್ಮಃ’ (ಅಹಿಂಸೆಯೇ ಶ್ರೇಷ್ಠ ಧರ್ಮ) ಎಂಬುದಾಗಿದೆ. ಹಿಂದೂಗಳು ಒಗ್ಗಟ್ಟಾದರೆ, ಅವರು ಎಂದಿಗೂ ಯಾರ ಪ್ರಾಣವನ್ನೂ ತೆಗೆಯುವ ಯೋಚನೆ ಮಾಡುವುದಿಲ್ಲ ಎಂದು ಹೇಳಿದರು.
ಮುಸಲ್ಮಾನರೇ ಯಾವಾಗಲೂ ಭಯೋತ್ಪಾದಕರು ಎಂದು ಸಾಬೀತಾಗುತ್ತಾರೆ!
ಒಂದು ಪ್ರಶ್ನೆಗೆ ಉತ್ತರಿಸಿದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು, ‘ಇದೇ ಜನರು’ (ಮುಸಲ್ಮಾನರು) ಯಾವಾಗಲೂ ಭಯೋತ್ಪಾದಕರು ಎಂದು ಸಾಬೀತಾಗುವುದು ಜಗತ್ತಿನ ದುರದೃಷ್ಟಕರ ಸಂಗತಿಯಾಗಿದೆ. ಅವರ ಶಿಕ್ಷಣ ಪದ್ಧತಿಯಲ್ಲಿ ಎಲ್ಲೋ ಗಂಭೀರ ಲೋಪಗಳಿವೆ. ಮದರಸಾಗಳ ಶಿಕ್ಷಣ ವ್ಯವಸ್ಥೆಯಲ್ಲಿ ಮಾನವೀಯತೆಯ ಶಿಕ್ಷಣವನ್ನು ನೀಡುವುದು ಅತ್ಯಗತ್ಯ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!