ಒಬ್ಬನನ್ನು ಜೀವಂತ ಸೆರೆ ಹಿಡಿಯಲಾಗಿದೆ: ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ವಶಕ್ಕೆ!

ಬಿಜಾಪುರ (ಛತ್ತೀಸ್ಗಢ) – ಛತ್ತೀಸ್ಗಢ-ಮಹಾರಾಷ್ಟ್ರ ಗಡಿಯಲ್ಲಿರುವ ಬಿಜಾಪುರ ಜಿಲ್ಲೆಯಲ್ಲಿ ಯೋಧರು ೬ ನಕ್ಸಲೀಯರನ್ನು ಗುಂಡಿಕ್ಕಿ ಕೊಂದಿದ್ದಾರೆ. ಇವರಲ್ಲಿ ೩ ಮಹಿಳಾ ನಕ್ಸಲೀಯರು ಸೇರಿದ್ದಾರೆ. ಘಟನಾ ಸ್ಥಳದಿಂದ ಯೋಧರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಯೋಧರು ಒಬ್ಬ ಪ್ರಮುಖ ನಕ್ಸಲ್ ನಾಯಕನನ್ನು ಸುತ್ತುವರಿದಿದ್ದಾರೆ ಎಂದು ವರದಿಯಾಗಿದೆ. ಈ ಎನ್ಕೌಂಟರ್ ರಾಷ್ಟ್ರೀಯ ಉದ್ಯಾನವನದ ಪ್ರದೇಶದಲ್ಲಿ ನಡೆದಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein