
ಶ್ರಾವಸ್ತಿ (ಉತ್ತರಪ್ರದೇಶ) – ಶ್ರಾವಸ್ತಿ ಜಿಲ್ಲೆಯ ಭಯಾಪುರವಾ ಗ್ರಾಮದಲ್ಲಿ ಹಿಂದೂಗಳಿಗೆ ಆಮಿಷವೊಡ್ಡಿ ಮತಾಂತರಗೊಳಿಸುವ ಪ್ರಯತ್ನದ ಪ್ರಕರಣದಲ್ಲಿ, ನವೆಂಬರ್ 9, 2025 ರಂದು ಪೊಲೀಸರು ರಾಜೇಶ ಕುಮಾರ ಮತ್ತು ಆತನ ಸೋದರಸಂಬಂಧಿ ರವಿ ಅವರನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಬ್ಬರಿಗೂ ಅಪರಾಧ ಹಿನ್ನೆಲೆ ಇರುವುದು ಬಹಿರಂಗವಾಗಿದೆ.
ಈ ವ್ಯಕ್ತಿಗಳು ಹಿಂದೂಗಳಿಗೆ ಕ್ರೈಸ್ತ ಧರ್ಮದ ಶಿಕ್ಷಣ ನೀಡಲು ಗ್ರಾಮದಲ್ಲಿ ಸಭೆ ಆಯೋಜಿಸಿದ್ದರು. ಈ ಸಭೆಯಲ್ಲಿ ಸುಮಾರು 150 ಗ್ರಾಮಸ್ಥರು ಜಮಾಯಿಸಿದ್ದರು. ಸಭೆಯಲ್ಲಿ ಕ್ರೈಸ್ತ ಮಿಷನರಿಗಳ ಕಾರ್ಯಕರ್ತರೂ ಹಾಜರಿದ್ದು, ಅವರು ಗ್ರಾಮಸ್ಥರನ್ನು ಒಗ್ಗೂಡಿಸಿ ಮತಾಂತರಕ್ಕಾಗಿ ಪ್ರಚೋದಿಸಿದರು. ಈ ಜನರು ಮನೆ, ನೌಕರಿ ಮತ್ತು ಆರ್ಥಿಕ ಸಹಾಯದ ಆಮಿಷವೊಡ್ಡಿದ್ದರು.
ರಾಜೇಶ ಕುಮಾರ, ಜನರಿಗೆ ಆಭರಣ, ಹಣ, ಧಾನ್ಯ ಮತ್ತು ಆಹಾರ ಸಾಮಗ್ರಿಗಳನ್ನು ನೀಡುವ ಭರವಸೆ ನೀಡಿ ಅವರನ್ನು ಧರ್ಮ ಬದಲಾಯಿಸಲು ಪ್ರೇರೇಪಿಸಲಾಗುತ್ತಿತ್ತು.
ಸಂಪಾದಕೀಯ ನಿಲುವುಹಿಂದೂಗಳನ್ನು ಮತಾಂತರ ಮಾಡಲು ಯತ್ನಿಸುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸುವುದು ಈಗ ಅನಿವಾರ್ಯವಾಗಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!