
ಮೈಸೂರು – ನಮ್ಮ ದೇಶ ಬಹುತ್ವವಾದಿ ರಾಷ್ಟ್ರವಾಗಿದೆ. ಇದು ಅನೇಕ ಕಲೆಗಳು, ಸಂಸ್ಕೃತಿಗಳು, ಭಾಷೆಗಳು ಮತ್ತು ಧರ್ಮಗಳ ದೇಶವಿದೆ, ಹಾಗಾಗಿ ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. “ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಹಳ ದಿನಗಳಿಂದ ‘ಹಿಂದೂ ರಾಷ್ಟ್ರ’ ಎಂದು ಹೇಳುತ್ತಿದೆ; ಆದರೆ ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗುವುದಿಲ್ಲ”, ಎಂದೂ ಅವರು ಹೇಳಿದರು.
🚨 CM Siddaramaiah says: “India will never become a Hindu Nation.”
But let’s not forget – it was Congress that paved the way for Pakistan and Bangladesh by dividing Bharat on religious lines.
Now the same mindset wants to turn India into an Islamic nation! ⚠️#HinduRashtra… pic.twitter.com/j7LIzru7Hy
— Sanatan Prabhat (@SanatanPrabhat) November 13, 2025
ಶ್ರೀರಾಮ ಮಂದಿರ ನಿರ್ಮಾಣವಾಯಿತು ಮತ್ತು 370 ನೇ ವಿಧಿಯನ್ನೂ ರದ್ದುಗೊಳಿಸಲಾಯಿತು! – ಭಾಜಪ

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾಜಪ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರು, ಹಿಂದುತ್ವ ಒಂದು ಜೀವನ ಶೈಲಿಯಾಗಿದೆ, “ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು; ಆದರೆ ಅದು ಆಯಿತು. “ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ 370 ನೇ ವಿಧಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ” ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು.
ಕೇಂದ್ರ ಸರಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದೆ. ಪಾಕಿಸ್ತಾನದ ಜನರು ರಾಹುಲ್ ಗಾಂಧಿಯವರನ್ನು ಪ್ರೀತಿಸುತ್ತಾರೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ, ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!