ಛತ್ರಪತಿ ಸಂಭಾಜಿನಗರದಲ್ಲಿ ಭಯೋತ್ಪಾದನಾ ನಿಗ್ರಹ ದಳದ (ATS) ಕಾರ್ಯಾಚರಣೆ!

ಛತ್ರಪತಿ ಸಂಭಾಜಿನಗರ – ಪ್ಯಾಲೆಸ್ಟೈನ್ ಮತ್ತು ಗಾಝಾದ ಜನರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಿದೇಶಕ್ಕೆ ಹಣ ಕಳುಹಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವಂಚನೆ ಮಾಡಿದ ವ್ಯಕ್ತಿಯ ಹೆಸರು ಸಯ್ಯದ್ ಬಾಬರ್ ಅಲಿ ಸಯ್ಯದ್ ಮಹಮೂದ್ ಅಲಿ ಎಂದು ಗುರುತಿಸಲಾಗಿದೆ. ಛತ್ರಪತಿ ಸಂಭಾಜಿನಗರದಲ್ಲಿ ಭಯೋತ್ಪಾದನಾ ನಿಗ್ರಹ ದಳವು ಈ ಕಾರ್ಯಾಚರಣೆಯನ್ನು ನಡೆಸಿದೆ. ಸಯ್ಯದ್ ಪ್ಯಾಲೆಸ್ಟೈನ್ ಮತ್ತು ಗಾಝಾದ ಜನರಿಗೆ ಸಹಾಯ ಮಾಡುವ ನೆಪದಲ್ಲಿ ಜನರ ಬಳಿ ಹಣವನ್ನು ವಸೂಲಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. (ಈ ರೀತಿ ವಂಚನೆ ಮಾಡುವ ಮತಾಂಧರಿಂದ ಸಂಪೂರ್ಣ ಹಣವನ್ನು ಬಡ್ಡಿಯೊಂದಿಗೆ ವಸೂಲಿ ಮಾಡಬೇಕು! – ಸಂಪಾದಕರು)
೧. ನೋಂದಣಿಯಾಗದ ‘ಅಹ್ಮದ್ ರಾಜಾ ಫೌಂಡೇಶನ್ ಸಂಸ್ಥೆ’ಯ ಹೆಸರಿನಲ್ಲಿ ‘ಕ್ಯೂ.ಆರ್. ಕೋಡ್’ ಸಿದ್ಧಪಡಿಸಿ ಹಣ ಸಂಗ್ರಹಿಸಲಾಗುತ್ತಿತ್ತು. ನೋಂದಣಿಯಾಗಿರುವ ಆದರೆ ವಿದೇಶಕ್ಕೆ ಹಣ ಕಳುಹಿಸುವ ಅಧಿಕಾರವಿಲ್ಲದ ‘ರಾಜಾ ಎಂಪವರ್‌ಮೆಂಟ್ ಫೌಂಡೇಶನ್’ ಎಂಬ ಸಂಸ್ಥೆಯ ಹೆಸರಿನಲ್ಲಿ ಹಣ ಜಮಾ ಮಾಡಲಾಗಿದೆ. (ಇಂತಹ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕು! – ಸಂಪಾದಕರು)
೨. ಸಯ್ಯದ್ ಆರ್ಥಿಕ ಲಾಭಕ್ಕಾಗಿ ತನ್ನ ಬ್ಯಾಂಕ್ ಖಾತೆಗೆ ಮತ್ತು ಸಂಸ್ಥೆಯ ‘ಕ್ಯೂ.ಆರ್. ಕೋಡ್’ ಎಂದು ಬಿಂಬಿಸಿ ನಿಧಿ ಸಂಗ್ರಹಿಸಿ ಜನರಿಗೆ ವಂಚಿಸುತ್ತಿದ್ದ. ಇದಕ್ಕಾಗಿ, ಅವನು ‘ರಾಜಾ ಎಂಪವರ್‌ಮೆಂಟ್ ಫೌಂಡೇಶನ್’ ಎಂಬ ಯೂಟ್ಯೂಬ್ ಚಾನೆಲ್ ಅನ್ನು ಪ್ರಾರಂಭಿಸಿದ್ದ.
೩. ಸಯ್ಯದ್ ತನ್ನ ಖಾತೆಯಿಂದ ಒಂದು ಪೋರ್ಟಲ್‌ಗೆ ೧೦ ಲಕ್ಷದ ೨೪ ಸಾವಿರದ ೨೨೦ ರೂಪಾಯಿಗಳನ್ನು ವಿದೇಶಕ್ಕೆ ಕಳುಹಿಸಿದ್ದಾನೆ. ಈ ಪ್ರಕರಣದಲ್ಲಿ ಭಯೋತ್ಪಾದನಾ ನಿಗ್ರಹ ದಳವು ಹೆಚ್ಚಿನ ತನಿಖೆ ನಡೆಸುತ್ತಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!