ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ

ಬೆಂಗಳೂರು – ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಭಯೋತ್ಪಾದಕರು ಮುಸಲ್ಮಾನರಾಗಿರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸರಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ್ದಾರೆ. ಅವರು ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ‘ಇಸ್ಲಾಂ ಧರ್ಮದ ಪ್ರಕಾರ ಭಯೋತ್ಪಾದನೆ ಮಾಡುವವನು ಮುಸಲ್ಮಾನನಲ್ಲ. ಅವನು ಹಾಗೆ ಮಾಡಿದರೆ, ಹುಳುಗಳು ಬಿದ್ದು ಸಾಯುತ್ತಾನೆ’ ಎಂದೂ ಅವರು ಹೇಳಿದರು.
Karnataka Minister Zameer Ahmed Khan says, "There is no place for terrorism in Islam."
"How did the blast occur just a day before the Bihar elections? Who benefits?"
If that’s true, then why do global terror outfits overwhelmingly consist of Muslim radicals?
What mindset… pic.twitter.com/EDb7V0YRJb
— Sanatan Prabhat (@SanatanPrabhat) November 14, 2025
ಜಮೀರ್ ಖಾನ್ ಅವರು, ‘ಬಿಹಾರ ಚುನಾವಣೆಗೆ ಒಂದು ದಿನ ಮೊದಲು ಸ್ಫೋಟ ಹೇಗೆ ನಡೆಯಿತು? ಇದರಿಂದ ಯಾರಿಗೆ ಲಾಭವಾಗಲಿದೆ?’ ಎಂದು ಪ್ರಶ್ನಿಸಿದರು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!