ಮಾಕಪ ಜೊತೆ ಹಳೆಯ ನಂಟು!

ತಿರುವನಂತಪುರಂ (ಕೇರಳ) – ಶಬರಿಮಲೆ ದೇವಾಲಯದ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಾವಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಮತ್ತು ಆಯುಕ್ತರಾದ ಎನ್. ವಾಸು ಅವರನ್ನು ವಿಶೇಷ ತನಿಖಾ ತಂಡವು ಬಂಧಿಸಿದೆ. ವಾಸು ಅವರು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ (‘ಮಾಕಪ’ದ) ಜೊತೆ ಹಳೆಯ ಸಂಬಂಧ ಹೊಂದಿದ್ದು, ಕೊಲ್ಲಂ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರು ಮಾಜಿ ಸಚಿವ ಪಿ.ಕೆ. ಗುರುದಾಸನ್ ಅವರ ಖಾಸಗಿ ಕಾರ್ಯದರ್ಶಿ ಮತ್ತು ಕಾನೂನು ಸಲಹೆಗಾರರಾಗಿದ್ದರು.
🚨 Major Breakthrough in the #SabarimalaGoldScam
• Former Travancore Devaswom Board President N. Vasu arrested – a key turning point in the investigation.
• Vasu has deep links with CPI(M), having served as Kollam Panchayat President and adviser to senior party leaders.
•… https://t.co/WLpE0pOWTU pic.twitter.com/btHyOUdTOo
— Sanatan Prabhat (@SanatanPrabhat) November 14, 2025
ಈ ಬಂಧನದ ಕುರಿತು ಭಾಜಪ ನಾಯಕರು ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು, ವಾಸು ಅವರ ಬಂಧನದಿಂದಾಗಿ ಹಿರಿಯ ಮಾಕಪ ನಾಯಕರ ಒಡನಾಟ ಬಯಲಾಗಲಿದೆ. ವಿಶೇಷ ತನಿಖಾ ತಂಡವು ಮಾಕಪ ನಾಯಕ ಮತ್ತು ಮಾಜಿ ಅಧ್ಯಕ್ಷ ಪದ್ಮಕುಮಾರ್ ಅವರನ್ನೂ ಸಹ ವಿಚಾರಣೆ ಮಾಡಬಹುದು ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಇದರಿಂದ ಸಾಮ್ಯವಾದಿಗಳ ರಾಜ್ಯದಲ್ಲಿ ದೇವಾಲಯಗಳ ಸಂಪತ್ತನ್ನು ಯಾರು ದೋಚುತ್ತಿದ್ದಾರೆ ಎಂಬುದು ಬಯಲಾಗುತ್ತದೆ! |
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ