
ಬೆಂಗಳೂರು – ಪದ್ಮಶ್ರೀ ಪುರಸ್ಕೃತೆ ಹಾಗೂ ‘ವೃಕ್ಷ ಮಾತೆ’ ಎಂದೇ ಖ್ಯಾತರಾಗಿದ್ದ ಸಾಲುಮರದ ತಿಮ್ಮಕ್ಕ ಅವರು ನವೆಂಬರ್ ೧೪, ೨೦೨೫ ರಂದು ತಮ್ಮ ೧೧೪ ನೇ ವಯಸ್ಸಿನಲ್ಲಿ ನಿಧನರಾದರು. ನವೆಂಬರ್ ೨ ರಂದು ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು; ಆದರೆ ಚಿಕಿತ್ಸೆಯ ಸಮಯದಲ್ಲಿ ಶರೀರದ ಅನೇಕ ಅಂಗಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ ಕಾರಣ ಅವರು ನಿಧನರಾದರು.

ತಿಮ್ಮಕ್ಕ ಅವರು ತಮ್ಮ ಪರಿಸರ ಪ್ರೀತಿಗಾಗಿ ಜಗತ್ತಿನಾದ್ಯಂತ ಗುರುತಿಸಿಕೊಂಡಿದ್ದರು. ೧೯೫೦ ರ ದಶಕದಲ್ಲಿ ಅವರು ತಮ್ಮ ಪತಿ ಚಿಕ್ಕಯ್ಯ ಅವರೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ೫ ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ಸುಮಾರು ೪೦೦ ಆಲದ ಮರಗಳನ್ನು ನೆಟ್ಟು ಅನೇಕ ವರ್ಷಗಳ ಕಾಲ ಅವುಗಳನ್ನು ಪೋಷಿಸಿದ್ದರು. ಅವರಿಗೆ ಅನೇಕ ಪ್ರಶಸ್ತಿಗಳು ಸಂದಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!