
ನವದೆಹಲಿ – ರಾಷ್ಟ್ರೀಯ ತನಿಖಾ ಸಂಸ್ಥೆಯು ದೆಹಲಿಯ ಬಾಂಬ್ ಸ್ಫೋಟ ಪ್ರಕರಣದಲ್ಲಿ, ಫರಿದಾಬಾದ್ನ ಅಲ್-ಫಲಾಹ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಜಾನಿಸುರ್ ಆಲಂನನ್ನು ಪ.ಬಂಗಾಳದಲ್ಲಿ ಬಂಧಿಸಿದೆ. ಈತ ಮೂಲತಃ ಪಶ್ಚಿಮ ಬಂಗಾಳದ ದಿನಾಜಪುರ ಜಿಲ್ಲೆಯ ಕೋನಾಲ್ ಗ್ರಾಮದ ನಿವಾಸಿಯಾಗಿದ್ದು ಸದ್ಯ ಪಂಜಾಬ್ನ ಲುಧಿಯಾನದಲ್ಲಿ ನೆಲೆಸಿದ್ದನು. ಈ ಪ್ರಕರಣದಲ್ಲಿ ಅಲ್-ಫಲಾಹ್ ದ ೧೫ ವೈದ್ಯರು ಪರಾರಿಯಾಗಿದ್ದಾರೆ.
ಸಂಪಾದಕೀಯ ನಿಲುವುಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಭಯೋತ್ಪಾದಕರ ವಿಚಾರಣೆಯನ್ನು ಶೀಘ್ರಗತಿಯ ನ್ಯಾಯಾಲಯದಲ್ಲಿ ನಡೆಸಿ, ಅಪರಾಧಿಗಳಿಗೆ ಗಲ್ಲು ಶಿಕ್ಷೆಯೇ ನೀಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!