ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಭಯೋತ್ಪಾದಕರನ್ನು ಬೆಂಬಲಿಸುವ ಪ್ರಶ್ನೆ

ಶ್ರೀನಗರ (ಜಮ್ಮು-ಕಾಶ್ಮೀರ) – ಪ್ರತಿಯೊಬ್ಬ ಕಾಶ್ಮೀರಿಯ ಮೇಲೆ ಬೊಟ್ಟು ಮಾಡಲಾಗುತ್ತಿದೆ. ನಾವು ಭಾರತೀಯರು ಎಂದು ಅವರು ಒಪ್ಪಿಕೊಳ್ಳುವ ದಿನ ಯಾವಾಗ ಬರಬಹುದು? ಇದಕ್ಕೆ ನಾವು ಜವಾಬ್ದಾರರಲ್ಲ. ಜವಾಬ್ದಾರಿಯುತ ವ್ಯಕ್ತಿಗಳನ್ನು ಕೇಳಿ, ಈ ವೈದ್ಯರುಗಳಿಗೆ (ಬಾಂಬ್ ಸ್ಫೋಟದ ಆರೋಪಿಗಳಿಗೆ) ಈ ಮಾರ್ಗವನ್ನು ಏಕೆ ಸ್ವೀಕರಿಸಬೇಕಾಯಿತು? ಕಾರಣ ಏನಿತ್ತು? ಇದರ ಆಳವಾದ ತನಿಖೆ ಮತ್ತು ಅಧ್ಯಯನ ಮಾಡುವುದು ಅಗತ್ಯವಾಗಿದೆ, ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ದೆಹಲಿ ಬಾಂಬ್ ಸ್ಫೋಟದ ಬಗ್ಗೆ ಹೇಳಿಕೆ ನೀಡಿದರು. ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ಪ್ರಕರಣದಲ್ಲಿ ಹೆಚ್ಚಿನ ಆರೋಪಿಗಳು ಕಾಶ್ಮೀರಿ ಮುಸಲ್ಮಾನ ವೈದ್ಯರಾಗಿದ್ದಾರೆ.
ಫಾರೂಕ್ ಅಬ್ದುಲ್ಲಾ ಮಾತುಮುಂದುವರೆಸಿ, ಆಪರೇಷನ್ ಸಿಂಧೂರ ನಿಂದ ಏನೂ ಫಲಿತಾಂಶ ದೊರೆಯಲಿಲ್ಲ. ಇಂತಹ ಕಾರ್ಯಾಚರಣೆ ಮತ್ತೆ ನಡೆಯುವುದಿಲ್ಲ ಎಂದು ಆಶಿಸುತ್ತೇನೆ. ಈ ಕಾರ್ಯಾಚರಣೆಯಲ್ಲಿ ನಮ್ಮ 18 ಜನರು ಕೊಲ್ಲಲ್ಪಟ್ಟರು. ನಮ್ಮ ಗಡಿಗಳು ಅಪಾಯಕ್ಕೆ ಸಿಲುಕಿದವು. (ಇದರಿಂದ ಫಾರೂಕ್ ಅಬ್ದುಲ್ಲಾ ಕಟ್ಟರ ಪಾಕಿಸ್ತಾನ ಪ್ರೇಮಿ ಮತ್ತು ಜಿಹಾದಿ ಭಯೋತ್ಪಾದನಾ ಪ್ರೇಮಿ ಎಂದು ಸ್ಪಷ್ಟವಾಗುತ್ತದೆ! – ಸಂಪಾದಕರು)
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!