
ರಿಯಾದ್ (ಸೌದಿ ಅರೇಬಿಯಾ) – ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಬಸ್ಸು ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ೪೫ ಜನರು ಮೃತಪಟ್ಟಿದ್ದಾರೆ. ೧೮ ಮಹಿಳೆಯರು, ೧೭ ಪುರುಷರು ಮತ್ತು ೧೦ ಮಕ್ಕಳು ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
🇮🇳 🇸🇦 45 Indian Umrah Pilgrims Feared Dead in Saudi Tragic Bus Crash
A bus carrying Indian Umrah pilgrims collided with a diesel tanker early Monday morning on the Mecca to Medina route.
PM Modi & Telangana CM Revanth Reddy expressed deep anguish.
PC: @whatthenewss pic.twitter.com/70xUrbF2Il
— Sanatan Prabhat (@SanatanPrabhat) November 17, 2025
ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಕೇವಲ ಬಸ್ ಚಾಲಕ ಮಾತ್ರ ಬದುಕುಳಿದಿದ್ದಾನೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’