
ರಾಯಪುರ (ಛತ್ತೀಸ್‌ಗಢ) – ಕುಖ್ಯಾತ ನಕ್ಸಲೀಯ ನಾಯಕ ಹಿಡ್ಮಾ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಸತ್ತಿದ್ದಾನೆ ಎಂದು ತಿಳಿದುಬಂದಿದೆ. ಇದಕ್ಕೆ ಅಧಿಕೃತ ದೃಢೀಕರಣ ಸಿಕ್ಕಿಲ್ಲವಾದರೂ, ಅವನು ಸತ್ತಿರುವ ಚಿತ್ರಗಳು ಲಭ್ಯವಾಗಿವೆ. ಛತ್ತೀಸ್‌ಗಢ – ಗಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಡ್ಮಾ ಸೇರಿದಂತೆ ೬ ನಕ್ಸಲೀಯರು ಸಾವನ್ನಪ್ಪಿದ್ದಾರೆ.
ಸುಕ್ಮಾ ಜಿಲ್ಲೆಯ ಏರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡನೇ ಎನ್‌ಕೌಂಟರ್ ಇನ್ನೂ ನಡೆಯುತ್ತಿದೆ. ನವೆಂಬರ್ ೧೮ ರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಹಲವಾರು ನಕ್ಸಲೀಯರು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ಪೂರ್ಣಗೊಂಡ ನಂತರವೇ ನಕ್ಸಲೀಯರಿಗೆ ಎಷ್ಟು ಹಾನಿಯಾಗಿದೆ ಎಂಬುದು ಸ್ಪಷ್ಟವಾಗಲಿದೆ.
ಎರಡು ದಿನಗಳ ಹಿಂದೆ ಸುಕ್ಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ೧೫ ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದ್ದ ೩ ನಕ್ಸಲೀಯರು ಸಾವನ್ನಪ್ಪಿದ್ದರು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein