
ನವ ದೆಹಲಿ – ವಿಶ್ವ ಹಿಂದೂ ಪರಿಷತ್ತಿನ ಜಾರ್ಖಂಡನ ರಾಂಚಿ ವಿಭಾಗದ ಅಧ್ಯಕ್ಷರಾದ ಶ್ರೀ. ಚಂದ್ರಕಾಂತ ರಾಯಪತ ಅವರಿಗೆ ದೆಹಲಿಯಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕಾಗಿ ಆಹ್ವಾನ ನೀಡಲಾಯಿತು. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲೊಬ್ಬರಾದ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಅವರು ಮಹೋತ್ಸವಕ್ಕೆ ಅವರಿಗೆ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಂತರಾದ ಪೂ. ಪ್ರದೀಪ ಖೇಮಕಾ, ಪೂ. (ಸೌ.) ಸುನೀತಾ ಖೇಮಕಾ, ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶಂಭು ಗವಾರೆ ಅವರು ಉಪಸ್ಥಿತರಿದ್ದರು.
ಈ ಭವ್ಯ ಮಹೋತ್ಸವವು ಮುಂಬರುವ ಡಿಸೆಂಬರ 13 ರಿಂದ 14 ರ ಕಾಲಾವಧಿಯಲ್ಲಿ ಭಾರತ ಮಂಟಪಂ, ನವ ದೆಹಲಿಯಲ್ಲಿ ನಡೆಯಲಿದ್ದು, ರಾಷ್ಟ್ರಚೇತನವನ್ನು ಜಾಗೃತಗೊಳಿಸುವುದು ಮತ್ತು ಧರ್ಮಶಿಕ್ಷಣದ ಮೂಲಕ ಸಮಾಜವನ್ನು ಒಗ್ಗೂಡಿಸುವುದು ಈ ಆಯೋಜನೆಯ ಉದ್ದೇಶವಾಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”