ಬೆಂಗಳೂರಿನಲ್ಲಿ ಸಮಾಜಘಾತುಕರ ದುಷ್ಕೃತ್ಯ

| ಈ ಮೇಲೆ ಪ್ರಕಾಶಿಸಿದ ಚಿತ್ರ ಯಾವುದೇ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿರುವುದಾಗಿರದೇ ನೈಜ ಸ್ಥಿತಿ ತಿಳಿಸುವುದಾಗಿದೆ – ಸಂಪಾದಕರು |
ಬೆಂಗಳೂರು – ಮದ್ಯದ ಅಂಗಡಿ ನಿರ್ಮಾಣಕ್ಕೆ ಅಡ್ಡಿಯಾಗಿದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ಮಧ್ಯರಾತ್ರಿ ಜೆಸಿಬಿ ತಂದ ಸಮಾಜಘಾತುಕರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸಿದ ಘಟನೆ ನಡೆದಿದೆ.
ಕಳೆದ ಕೆಲವು ದಿನಗಳಿಂದ ಕೆಲವರು ಮದ್ಯದ ಅಂಗಡಿ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು; ಆದರೆ ಈ ಅಂಗಡಿಯನ್ನು ಯಾವ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು, ಅದರ ಸಮೀಪದಲ್ಲೇ ಈ ದೇವಸ್ಥಾನವಿದೆ. ಹಾಗಾಗಿ, ಅನುಮತಿ ನೀಡಬಾರದು ಎಂದು ದೇವಸ್ಥಾನ ಸಮಿತಿಯು ಅಬಕಾರಿ ಇಲಾಖೆಗೆ ಅರ್ಜಿ ಸಲ್ಲಿಸಿತ್ತು. ಇದೇ ಕಾರಣಕ್ಕಾಗಿ ದೇವಸ್ಥಾನವನ್ನು ನೆಲಸಮಗೊಳಿಸಲಾಗಿದ್ದು, ಬೆಳಗ್ಗೆ ಜನರು ದೇವಸ್ಥಾನ ಕೆಡವಿರುವುದನ್ನು ನೋಡಿದ್ದಾರೆ. ಈ ಬಗ್ಗೆ ಸ್ಥಳೀಯರು ನಂದಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!