
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ಶ್ರೇಷ್ಠತೆಯ ಬಗ್ಗೆ ತಿಳಿಯದಿರುವ ಸಾಧಕರು ವಿರಳವೇ! ನಾವು ಯಾವಾಗಲೂ ‘ಸನಾತನ ಪ್ರಭಾತ’ದಲ್ಲಿ ಅವರ ಅಲೌಕಿಕ ಗುಣವೈಶಿಷ್ಟ್ಯಗಳು, ಅವರಲ್ಲಿನ ದಿವ್ಯತ್ವ ಇತ್ಯಾದಿಗಳ ಬಗ್ಗೆ ಓದುತ್ತಿರುತ್ತೇವೆ. ಅವರು ಏನೆಲ್ಲ ಸಾಧ್ಯಪಡಿಸಿದ್ದಾರೆಯೋ, ಅದೆಲ್ಲವೂ ಒಂದು ಕ್ಷಣದಲ್ಲಿ ಆದ ಚಮತ್ಕಾರವಲ್ಲ.

ಜೀವನಾಡಿಪಟ್ಟಿಯಲ್ಲಿ ಮಹರ್ಷಿಗಳು ಹೇಳಿದಂತೆ ಅವರು ದೈವೀ ಅವತಾರವಾಗಿದಾರೆ, ಶ್ರೀಚಿತ್‌ಶಕ್ತಿ (ಸೌ.) ಗಾಡಗೀಳ ಇವರು ಪಡೆದಿರುವ ಆಧ್ಯಾತ್ಮಿಕ ಅಧಿಕಾರಕ್ಕಾಗಿ ಅವರು ಅಪಾರ ಕಷ್ಟಗಳನ್ನೂ ಅನುಭವಿಸಿದ್ದಾರೆ. ಬಹುಶಃ ಈ ವಿಷಯವು ಕೆಲವು ಸಾಧಕರಿಗೆ ಮಾತ್ರ ಗೊತ್ತಿರಬಹುದು! ‘ನನಗೆ ತುಂಬಾ ಮೊದಲಿನಿಂದಲೂ ಶ್ರೀಚಿತ್‌ಶಕ್ತಿ (ಸೌ.) ಗಾಡಗೀಳ ಇವರೊಂದಿಗೆ ಸೇವೆ ಮಾಡುವ ಅವಕಾಶ ಸಿಕ್ಕಿತು’, ಇದು ನಾನು ನನ್ನ ಅದೃಷ್ಟವೆಂದು ತಿಳಿಯುತ್ತೇನೆ. ಈ ದಿವ್ಯತ್ವವನ್ನು ಪಡೆಯಲು ಅವರು ಪಟ್ಟ ಶ್ರಮಗಳನ್ನು ನಾನು ನನ್ನ ಕಣ್ಣುಗಳಿಂದ ನೋಡಿದ್ದೇನೆ. ಅವರಲ್ಲಿನ ದೈವೀ ಗುಣಗಳು ಗಮನಕ್ಕೆ ಬಂದು ಅವರ ಬಗ್ಗೆ ನಮ್ಮಲ್ಲಿ ಖಂಡಿತ ಕೃತಜ್ಞತಾಭಾವ ಮೂಡುವುದು!
– ಶ್ರೀ. ಯೋಗೇಶ ಜಲತಾರೆ, ಸಮೂಹ ಸಂಪಾದಕರು, ಸನಾತನ ಪ್ರಭಾತ. (೧೯.೧೧.೨೦೨೪)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !