
ಜೈಪುರ (ರಾಜಸ್ಥಾನ) – ಇಲ್ಲಿನ ‘ಸಂಸ್ಕೃತಿ ಯುವ ಸಂಸ್ಥೆ’ಯ ಅಂತರರಾಷ್ಟ್ರೀಯ ಅಧ್ಯಕ್ಷರು ಹಾಗೂ ‘ಸರ್ವ ಬ್ರಾಹ್ಮಣ ಮಹಾಸಭೆ’ಯ ಸಂಸ್ಥಾಪಕರಾದ ಪಂಡಿತ್ ಸುರೇಶ್ ಮಿಶ್ರ ಅವರಿಗೆ ಡಿಸೆಂಬರ್ ೧೩ ಮತ್ತು ೧೪ ರಂದು ದೆಹಲಿಯಲ್ಲಿ ನಡೆಯಲಿರುವ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಆಹ್ವಾನ ನೀಡಲಾಗಿದೆ. ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ್ ಶಿಂದೆ ಮತ್ತು ಸಮಿತಿಯ ಮಧ್ಯಪ್ರದೇಶ ಹಾಗೂ ರಾಜಸ್ಥಾನ ಸಂಯೋಜಕರಾದ ಶ್ರೀ. ಆನಂದ ಜಾಖೋಟಿಯಾ ಅವರು ಪಂಡಿತ್ ಮಿಶ್ರ ಅವರನ್ನು ಭೇಟಿ ಮಾಡಿ ಮಹೋತ್ಸವಕ್ಕೆ ಆಹ್ವಾನಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!