|

ನವ ದೆಹಲಿ – ಸೈಬರ್ ವಂಚನೆಯ ಹೆಚ್ಚುತ್ತಿರುವ ದೂರುಗಳನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಪೊಲೀಸರು ಸತತ ೪೮ ಗಂಟೆಗಳ ಕಾಲ ಬಿರುಸಿನ ಕಾರ್ಯಾಚರಣೆ ನಡೆಸಿ ೭೦೦ಕ್ಕೂ ಹೆಚ್ಚು ಸೈಬರ್ ಕ್ರಿಮಿನಲ್‌ಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಕಾರ್ಯಾಚರಣೆಗೆ ‘ಆಪರೇಷನ್ ಸೈಬರ್ ಹ್ಯಾಕ್’ ಎಂದು ಹೆಸರಿಟ್ಟಿದ್ದರು. ಈ ಕಾರ್ಯಾಚರಣೆಯಲ್ಲಿ ದೆಹಲಿಯ ೧೫ ಜಿಲ್ಲೆಗಳ ಪೊಲೀಸ್ ವ್ಯವಸ್ಥೆ ಪಾಲ್ಗೊಂಡಿತ್ತು.
🚨 Operation Cyber Hawk: Massive Crackdown
In just 48 hours, Delhi Police has arrested 700+ cyber criminals, busting a staggering ₹1,000 Cr fraud network 💻💰
Great work by the force, but arrests aren't enough. Only the strictest punishment will ensure no one dares to repeat… pic.twitter.com/d2ib7CDfMw
— Sanatan Prabhat (@SanatanPrabhat) November 21, 2025
ಈ ಬಿರುಸಿನ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಕ್ರಿಮಿನಲ್‌ಗಳು ದೊಡ್ಡ ಸೈಬರ್ ಜಾಲದೊಂದಿಗೆ ಸಂಪರ್ಕ ಹೊಂದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಿಂದ ಅಂದಾಜು ೧೦೦೦ ಕೋಟಿ ರೂಪಾಯಿಗಳ ವಂಚನೆಯ ಪ್ರಕರಣಗಳು ಬಯಲಾಗಿವೆ.
ಸಂಪಾದಕೀಯ ನಿಲುವುಇಂತಹ ಕ್ರಿಮಿನಲ್‌ಗಳಿಗೆ ಕಠಿಣ ಶಿಕ್ಷೆ ವಿಧಿಸಿದರೆ ಮಾತ್ರ ಮತ್ತೆ ಇಂತಹ ಕೆಲಸ ಮತ್ತೆ ಮಾಡಲು ಧೈರ್ಯ ಮಾಡುವುದಿಲ್ಲ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!