ಉಕ್ರೇನ್ ಗೆ ಯುದ್ಧ ನಿಲ್ಲಿಸುವಂತೆ ಬೆದರಿಕೆ ಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್ (ಅಮೆರಿಕ) – ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಯೋಜನೆಯನ್ನು ತಂದಿದ್ದಾರೆ. ಟ್ರಂಪ್ ಅವರು ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ, ನವೆಂಬರ್ ೨೭ ರೊಳಗೆ ೨೮ ಅಂಶಗಳ ಶಾಂತಿ ಯೋಜನೆಗೆ ಸಹಿ ಹಾಕದಿದ್ದರೆ, ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಿ ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ. ಉಕ್ರೇನ್ ಅಮೆರಿಕದಿಂದ ಮಾರಕ ಕ್ಷಿಪಣಿಗಳನ್ನು ಕೇಳಿದಾಗ, ಅವುಗಳನ್ನು ನೀಡುವ ಬದಲು ಶಾಂತಿ ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ಝೆಲೆನ್ಸ್ಕಿಅವರಿಗೆ ಆಗ್ರಹಿಸಿತು. ಆದರೆ ಝೆಲೆನ್ಸ್ಕಿಈ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧರಿಲ್ಲ ಎನ್ನಲಾಗುತ್ತಿದೆ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!