
ಬೆಂಗಳೂರು – ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣದಲ್ಲಿ ಒಬ್ಬ ಪೊಲೀಸನು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆ ನಂತರ ಪೊಲೀಸ್ ಕಾನ್‌ಸ್ಟೆಬಲ್ ಕೈಗೆ ಬೇಡಿಹಾಕಲಾಯಿತು. ನಗರದಲ್ಲಿ ಕೆಲವು ದಿನಗಳ ಹಿಂದೆ ೭ ಕೋಟಿ ರೂಪಾಯಿಗಳ ದರೋಡೆ ನಡೆದ ಘಟನೆ ದೊಡ್ಡ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಆ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೋಲಿಸರು ಆರೋಪಿಗಳಿಂದ ೭ ಕೋಟಿ ರೂಪಾಯಿಗಳ ಪೈಕಿ ಅಂದಾಜು ೫ ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇದು ನಿಜಕ್ಕೂ ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಆಗಿದೆ! ಇಂತಹ ಪೊಲೀಸರಿಗೆ ಜೀವಾವಧಿ ಶಿಕ್ಷೆ ನೀಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!