ಪೊಲೀಸರಿಂದ ತನಿಖೆ ಪ್ರಾರಂಭ

ಅಲ್ಮೇಡಾ (ಉತ್ತರಾಖಂಡ) – ಇಲ್ಲಿನ ಸರಕಾರಿ ಹಿರಿಯ ಪ್ರೌಢಶಾಲೆಯ ಆವರಣದಲ್ಲಿ 161 ಜೆಲಾಟಿನ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳು ಆಟವಾಡುತ್ತಿದ್ದಾಗ ಸಮೀಪದ ಪೊದೆಗಳಲ್ಲಿ ಅನುಮಾನಾಸ್ಪದ ವಸ್ತುವೊಂದು ಕಂಡುಬಂದಿದ್ದು, ಶಾಲಾ ಮುಖ್ಯೋಪಾಧ್ಯಾಯರು ಪೊಲೀಸರಿಗೆ ತಿಳಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಪೊಲೀಸರು ತಕ್ಷಣವೇ ಆ ಪ್ರದೇಶವನ್ನು ನಿಷೇಧಿಸಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವು ಸಂಪೂರ್ಣವಾಗಿ ಶೋಧಿಸಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ. ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ನಾಗರಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ ಮತ್ತು ತನಿಖೆಯ ನಂತರ ನಿಜವಾದ ಮಾಹಿತಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!