ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಬೆಂಬಲ
(ಎನ್.ಸಿ.ಇ.ಆರ್.ಟಿ. ಎಂದರೆ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ – ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ)

ಗುವಾಹಟಿ (ಅಸ್ಸಾಂ) – ರಾಷ್ಟ್ರೀಯ ಸ್ವಯಂಸೇವಕ ಸಂಘದ ಪದಾಧಿಕಾರಿಗಳಾದ ಸುನೀಲ್ ಅಂಬೇಕರ್ ಅವರು ಎನ್.ಸಿ.ಇ.ಆರ್.ಟಿ. ಇತಿಹಾಸದ ಪಠ್ಯಪುಸ್ತಕಗಳಲ್ಲಿ ಕೆಲವು ಬದಲಾವಣೆಗಳನ್ನು ಹೇಳಿದ್ದರು. ಮೊಘಲ್ ಚಕ್ರವರ್ತಿ ಅಕ್ಬರ್ ಅಥವಾ ಮೈಸೂರಿನ ಆಡಳಿತಗಾರ ಟಿಪ್ಪು ಸುಲ್ತಾನ್ ಅವರ ಹೆಸರಿನ ಮುಂದೆ ‘ಮಹಾನ್’ ಎಂಬ ಪದ ಬಳಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇತಿಹಾಸ ಪುಸ್ತಕದಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗಿದೆ; ಆದರೆ ಯಾರ ಹೆಸರನ್ನೂ ತೆಗೆಯಲಿಲ್ಲ; ಯಾಕೆಂದರೆ ಮುಂದಿನ ಪೀಳಿಗೆಗೆ ಇಂತಹ ರಾಜರ ಕುಕೃತ್ಯಗಳ ಬಗ್ಗೆ ಮಾಹಿತಿ ಸಿಗಬೇಕು. ನಾವು ಯಾರಿಂದ ಶೋಷಣೆಗೆ ಒಳಗಾದೆವು ಮತ್ತು ಯಾರಿಂದ ಮುಕ್ತರಾಗಬೇಕೆಂಬುದು ಮುಂದಿನ ಪೀಳಿಗೆ ಅರ್ಥಮಾಡಿಕೊಳ್ಳಬೇಕು.
🚨 NCERT drops the ‘Great’ from Akbar & Tipu Sultan
Assam CM Himanta Biswa Sarma calls it a “good move” 👏
For decades, invaders & tyrants were glorified in textbooks.
Time to tell Bharat’s children the truth of history – without whitewashing, without labels. 📚🔥
Video… pic.twitter.com/hLe3dSt4Dz
— Sanatan Prabhat (@SanatanPrabhat) November 23, 2025
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಎನ್.ಸಿ.ಇ.ಆರ್.ಟಿ. ಸರಿಯಾದ ಕೆಲಸ ಮಾಡಿದೆ ಎಂದು ಅವರು ಶ್ಲಾಘಿಸಿದರು. “ನಾನು ವೈಯಕ್ತಿಕವಾಗಿ ನೋಡಲಿಲ್ಲ; ಆದರೆ ಅವರು ಈ ಕೆಲಸ ಮಾಡಿದ್ದರೆ, ನನ್ನ ಕಡೆಯಿಂದ ಅವರಿಗೆ ಧನ್ಯವಾದಗಳು” ಎಂದು ಶರ್ಮಾ ಹೇಳಿದರು.
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ